Thursday, December 9, 2021

ಟಿ-20 ಮಹಿಳಾ ವಿಶ್ವಕಪ್ ಕ್ರಿಕೆಟ್: ಫೈನಲ್ ನಲ್ಲಿ ಭಾರತಕ್ಕೆ ಸೋಲು

Follow Us

ಮೆಲ್ಬರ್ನ್:  ಟಿ-20 ಮಹಿಳಾ ವಿಶ್ವಕಪ್ ಪೈನಲ್ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯಾ ಭಾರತವನ್ನು ಮಣಿಸಿ ಪ್ರಶಸ್ತಿ ಗೆದ್ದುಕೊಂಡಿದೆ. ಮೊದಲು ಬ್ಯಾಟಿಂಗ್ ನಡೆಸಿದ  ಆಸ್ಟ್ರೇಲಿಯಾ  ಭಾರತಕ್ಕೆ 185 ರನ್ ಗಳ ಗೆಲುವಿನ ಗುರಿ ನೀಡಿತ್ತು. ಇದನ್ನು ಬೆನ್ನತ್ತಿದ ಭಾರತ ಕೇವಲ 99 ರನ್ ಗಳನ್ನು ಮಾತ್ರ ಗಳಿಸಲು ಸಾಧ್ಯವಾಯಿತು.  ಭಾರತವನ್ನು 85 ರನ್ ಗಳ ಅಂತರದಿಂದ ಸೋಲಿಸಿರುವ ಆಸ್ಟ್ರೇಲಿಯಾ ಐದನೇ  ಬಾರಿ  ಪ್ರಶಸ್ತಿ ಗೆದ್ದು  ಬೀಗಿದೆ.  ಲೀಗ್ ಹಂತದ ಎಲ್ಲ ಪಂದ್ಯಗಳಲ್ಲಿ ಗೆದ್ದ ಭಾರತ ಪೈನಲ್ ಪಂದ್ಯದಲ್ಲಿ ಮಾತ್ರ ಮುಗ್ಗರಿಸಿದೆ.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!