Friday, September 30, 2022

ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾಗಿ ಯಡಿಯೂರಪ್ಪ ನೇಮಕ

Follow Us

newsics.com

ನವದೆಹಲಿ:  ಬಿಜೆಪಿಯ ಸಂಸದೀಯ ಮಂಡಳಿಯನ್ನು ಪುನಾರಚನೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ , ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಈ ಸಮಿತಿಯಲ್ಲಿ ಇರುವ ಪ್ರಮುಖ ಸದಸ್ಯರಾಗಿದ್ದಾರೆ.  ಸಂಸದೀಯ ಸಮಿತಿ ಕೇವಲ 11 ಸದಸ್ಯರನ್ನು ಒಳಗೊಂಡಿದೆ.

ಬಿ ಎಸ್ ಯಡಿಯೂರಪ್ಪ ಅವರನ್ನು ಮಾತ್ರ  ರಾಜ್ಯದಿಂದ ಈ ಸಮಿತಿಗೆ ಆಯ್ಕೆ ಮಾಡಲಾಗಿದೆ.

ಬಿಜೆಪಿ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಸಂಸದೀಯ ಸಮಿತಿಯ ಮಾತೇ  ಅಂತಿಮ ಎಂದು ವಿಶ್ಲೇಷಿಸಲಾಗಿದೆ.

ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆ  ದೃಷ್ಟಿಯಲ್ಲಿಟ್ಟುಕೊಂಡು ಯಡಿಯೂರಪ್ಪ ಅವರಿಗೆ ಬಿಜೆಪಿ ಮಹತ್ವದ ಹೊಣೆಗಾರಿಕೆ ನೀಡಿದೆ.

ಮತ್ತಷ್ಟು ಸುದ್ದಿಗಳು

vertical

Latest News

ದೇವಸ್ಥಾನಕ್ಕೆ ​1 ಕೆಜಿ 16 ತೊಲೆ ಚಿನ್ನ ಅರ್ಪಿಸಿದ ಸಿಎಂ ಕೆಸಿಆರ್

newsics.com ತೆಲಂಗಾಣ:ಯಾದಾದ್ರಿಯ ಶ್ರೀಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನಕ್ಕೆ ತೆಲಂಗಾಣ ಸಿಎಂ ಕೆಸಿಆರ್​ ​1 ಕೆಜಿ 16 ತೊಲೆ ಚಿನ್ನವನ್ನು ಅರ್ಪಿಸಿದರು. ದೇವಸ್ಥಾನ ಗೋಪುರಕ್ಕೆ 65 ಕೆಜಿಯಷ್ಟು ಚಿನ್ನದ ಲೇಪನ...

ಉಕ್ರೇನ್‌ನ 4 ಪ್ರದೇಶಗಳು ರಷ್ಯಾ ವಶ- ಒಪ್ಪಂದಕ್ಕೆ ಸಹಿ ಹಾಕಿದ ಪುಟಿನ್‌!

newsics.com ರಷ್ಯಾ: ಉಕ್ರೇನ್‌ನ ನಾಲ್ಕು ರಾಜ್ಯಗಳನ್ನು ಅಧಿಕೃತವಾಗಿ ರಷ್ಯಾ ಸುಪರ್ದಿಗೆ ತೆಗೆದುಕೊಂಡಿದೆ. ರಷ್ಯಾ ಇಂದು ಉಕ್ರೇನ್‌ನ 4 ರಾಜ್ಯಗಳನ್ನು ತನ್ನ ಭೂಪ್ರದೇಶದಲ್ಲಿ ಸೇರಿಸಿದೆ. ಈ ಪ್ರದೇಶಗಳು ಡೊನೆಟ್ಸ್ಕ್, ಲುಹಾನ್ಸ್ಕ್, ಖೆರ್ಸನ್ ಮತ್ತು ಜಪೋರಿಜಿಯಾ ಆಗಿವೆ....

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ ಭಾರತ್ ರೈಲಿಗೆ ಚಾಲನೆ ನೀಡಿ ಬಳಿಕ...
- Advertisement -
error: Content is protected !!