Wednesday, July 6, 2022

ಕೊರೋನಾ ಸೋಂಕಿತರ ಏರಿಕೆಯಲ್ಲಿ ಬೆಂಗಳೂರೇ ನಂ.1

Follow Us

ಬೆಂಗಳೂರು: ಕೊರೋನಾ ಸೋಂಕಿತರ ಏರಿಕೆಯಲ್ಲಿ ಸಿಲಿಕಾನ್ ಸಿಟಿ ದೇಶದಲ್ಲೇ ಮೊದಲ ಸ್ಥಾನ ಪಡೆದುಕೊಂಡಿದೆ. ದೇಶದ ಮಹಾನಗರಗಳಲ್ಲಿ ಕಳೆದ 10 ದಿನಗಳಲ್ಲಿ ಕೊರೋನಾ ಸೋಂಕಿತರ ಏರಿಕೆಯಲ್ಲಿ ದೇಶದ ಎಲ್ಲ ನಗರಗಳನ್ನೂ ಬೆಂಗಳೂರು ಹಿಂದಿಕ್ಕಿದೆ.
ಇದುವರೆಗೂ ಕೊರೋನಾ ಸೋಂಕಿತರು ಹೆಚ್ಚಾಗುತ್ತಿದ್ದ ದೆಹಲಿ, ಮುಂಬೈ, ಚೆನ್ನೈನಂತಹ ಮಹಾನಗರಗಳನ್ನೂ ಮೀರಿಸಿ ಬೆಂಗಳೂರು ಮೊದಲ ಸ್ಥಾನ ಪಡೆದುಕೊಂಡಿದೆ. ಕಳೆದ 10 ದಿನಗಳಲ್ಲಿ ನಗರದಲ್ಲಿ ಬರೋಬ್ಬರಿ 19,498 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಬೆಂಗಳೂರಿನಲ್ಲಿ ಶೇಕಡಾವಾರು 49.73ರಷ್ಟು ಸೋಂಕಿತರ ಸಂಖ್ಯೆ ಹೆಚ್ಚಳಗೊಂಡಿದೆ.
ಕಳೆದ 10 ದಿನಗಳಿಂದ ನಗರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದ್ದು, ದೇಶದ ಒಟ್ಟು ಸೋಂಕಿತ ಪ್ರಕರಣಗಳಲ್ಲಿ ಬೆಂಗಳೂರು 4ನೇ ಸ್ಥಾನ ಪಡೆದುಕೊಂಡಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಚಾಕಲೇಟ್ ಕವರ್ ನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ಸ್: ನಾಲ್ವರ ಸೆರೆ

newsics.com ಬೆಂಗಳೂರು:  ವಿದ್ಯಾರ್ಥಿಗಳಿಗೆ ಚಾಕಲೇಟ್ ಕವರ್ ನಲ್ಲಿ ಅಡಗಿಸಿ ಡ್ರಗ್ಸ್ ಪೂರೈಸುತ್ತಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರಿನ  ಆವಲ ಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು  ಮೊಹಮ್ಮದ್ ಅಸ್ಲಾಂ, ...

ಒಟಿಪಿ ನೀಡುವ ವಿಷಯಕ್ಕೆ ಜಗಳ: ಪ್ರಯಾಣಿಕನ ಹತ್ಯೆ ಮಾಡಿದ ಕ್ಯಾಬ್ ಚಾಲಕ

newsics.com ಚೆನ್ನೈ: ಕಾರನ್ನು ಬಾಡಿಗೆಗೆ ನಿಗದಿಪಡಿಸಿ ಪ್ರಯಾಣ ಆರಂಭಿಸುವ ಮೊದಲು ಒಟಿಪಿ ನೀಡುವ ಜಗಳ ಪ್ರಯಾಣಿಕನ ಕೊಲೆಯಲ್ಲಿ ಅಂತ್ಯವಾಗಿದೆ. ಚೆನ್ನೈ ನಗರದ ನವಲೂರಿನಲ್ಲಿ ಈ ಘಟನೆ ನಡೆದಿದೆ. ಸಾಫ್ಟವೇರ್ ಡೆವಲಪರ್ ಆಗಿರುವ...

ದೇಶದಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು, 28 ಜನರ ಸಾವು

newsics.com ನವದೆಹಲಿ:  ದೇಶದಲ್ಲಿ ಕೊರೋನಾದ ಹಾವಳಿ ಮುಂದುವರಿದಿದೆ.  ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 15,394 ಮಂದಿ ಗುಣಮುಖರಾಗಿದ್ದಾರೆ. ಕೊರೋನಾದಿಂದ ಕಳೆದ 24 ಗಂಟೆ...
- Advertisement -
error: Content is protected !!