Wednesday, November 30, 2022

ಡಿಸೆಂಬರ್ 31ರೊಳಗೆ ಬಿಬಿಎಂಪಿ ಚುನಾವಣೆ ನಡೆಸಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

Follow Us

newsics.com

ಬೆಂಗಳೂರು:  ಬಿಬಿಎಂಪಿ ಚುನಾವಣೆ ಸಂಬಂಧ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಡಿಸೆಂಬರ್ 31ರೊಳಗೆ ಚುನಾವಣೆ ನಡೆಸುವಂತೆ ಸೂಚಿಸಿದೆ. ಚುನಾವಣಾ ಆಯೋಗ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ಈ ಹಿಂದೆ ಅರ್ಜಿ ವಿಚಾರಣೆ ನಡೆಸಿದ  ನ್ಯಾಯಾಲಯ ತೀರ್ಪು ಕಾಯ್ದಿರಿಸಿತ್ತು.  ಇಂದು ತೀರ್ಪು ಪ್ರಕಟಿಸಿದೆ. ಚುನಾವಣೆಗೆ 16 ವಾರಗಳ ಕಾಲಾವಕಾಶ ನೀಡಬೇಕು ಎಂದು  ರಾಜ್ಯ ಸರ್ಕಾರ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿತ್ತು.

ಮೀಸಲಾತಿ ಪಟ್ಟಿಯಲ್ಲಿನ ಲೋಪದೋಷ ಸರಿಪಡಿಸುವಂತೆ ಕೂಡ  ಹೈಕೋರ್ಟ್ ಆದೇಶ ನೀಡಿದೆ

ಮತ್ತಷ್ಟು ಸುದ್ದಿಗಳು

vertical

Latest News

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...

ನಟಿ ಮಲೈಕಾ ಅರೋರಾ ಪ್ರೆಗ್ನೆಂಟ್!

newsics.com ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ಪ್ರಿಯತಮ ಅರ್ಜುನ್ ಕಪೂರ್ ಮಗುವಿಗೆ ತಾಯಿ ಆಗ್ತಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ. ಮಲೈಕಾ ಮತ್ತೆ ಪ್ರೆಗ್ನೆಂಟ್ ಆಗಿದ್ದಾರೆ ಸಂತಸದ ವಿಚಾರವನ್ನು ಸದ್ಯದಲ್ಲೇ ಶೇರ್ ಮಾಡುತ್ತಾರೆ ಎಂದು ಅವರ...
- Advertisement -
error: Content is protected !!