ಅಂತ್ಯಕ್ರಿಯೆ ನಡೆಸುವುದನ್ನೇ ಮರೆತ ಬಿಬಿಎಂಪಿ: 15 ತಿಂಗಳ ಬಳಿಕ ಪತ್ತೆಯಾಯ್ತು 2 ಕೋವಿಡ್ ಶವ!

newsics.com ಬೆಂಗಳೂರು: ಕೋವಿಡ್‌ನಿಂದ ಮೃತಪಟ್ಟ ಇಬ್ಬರ ಶವಸಂಸ್ಕಾರ ಮಾಡುವುದನ್ನೇ ಮರೆತ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಷ್ಟೇ ಅಲ್ಲ, 15 ತಿಂಗಳ ಬಳಿಕ ಎರಡು ಶವಗಳನ್ನು ಹೊರಕ್ಕೆ ತಂದ ವಿಚಿತ್ರ ಘಟನೆಯಿದು. ಕೊರೋನಾದಂತಹ ಸಮಯದಲ್ಲೂ ಸಿಬ್ಬಂದಿ ನಿರ್ಲಕ್ಷ್ಯ ತೋರಿದ್ದಾರೆ. ರಾಜಾಜಿನಗರ ಇಎಸ್‌ಐ ಆಸ್ಪತ್ರೆ ಶವಾಗಾರದಲ್ಲಿ ಕೊರೋನಾ ಸೋಂಕಿತರಿಬ್ಬರ ಶವಗಳನ್ನಿಟ್ಟು ಸಿಬ್ಬಂದಿ ಮರೆತಿದ್ದರು. ಶವ ದುರ್ನಾತ ಬೀರುತ್ತಿದ್ದುದರಿಂದ ಈ ಘಟನೆ ಬೆಳಕಿಗೆ ಬಂದಿದೆ. 2020ರ ಜುಲೈನಲ್ಲಿ ಕೊರೋನಾ ಸೋಂಕಿನಿಂದ ಬಳಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದವರನ್ನು ಶವಾಗಾರದಲ್ಲಿ ಇಡಲಾಗಿತ್ತು. ಆದರೆ ಆ … Continue reading ಅಂತ್ಯಕ್ರಿಯೆ ನಡೆಸುವುದನ್ನೇ ಮರೆತ ಬಿಬಿಎಂಪಿ: 15 ತಿಂಗಳ ಬಳಿಕ ಪತ್ತೆಯಾಯ್ತು 2 ಕೋವಿಡ್ ಶವ!