newsics.com
ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಲಾಗಿದೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರಿಷಬ್ ಪಂತ್ ಮತ್ತು ಜಸ್ಪ್ರೀತ್ ಬುಮ್ರಾ ಅವರಿಗೆ ವಿಶ್ರಾಂತಿ ನೀಡಲಾಗಿದ್ದು, ಶಿಖರ್ ಧವನ್ ನಾಯಕರಾಗಿ ಆಯ್ಕೆಯಾಗಿದ್ದಾರೆ.
2020ರ ಡಿಸೆಂಬರ್ನಲ್ಲಿ ಕೊನೆಯ ಬಾರಿಗೆ ಏಕದಿನ ಪಂದ್ಯವನ್ನು ಆಡಿದ ಶುಭಮನ್ ಗಿಲ್ ಅವರನ್ನು 16 ಸದಸ್ಯರ ತಂಡದಲ್ಲಿ ಸೇರಿಸಲಾಗಿದ್ದು, ರವೀಂದ್ರ ಜಡೇಜಾ ಅವರನ್ನು ಉಪನಾಯಕರನ್ನಾಗಿ ನೇಮಿಸಲಾಗಿದೆ.
ಅಂತ್ಯಕ್ರಿಯೆ ಸ್ಥಳಕ್ಕೂ ಆಗಮಿಸಿದ ಚಂದ್ರಶೇಖರ್ ಗುರೂಜಿ ಪ್ರೀತಿಯ ಶ್ವಾನ