Thursday, December 9, 2021

ಮತ್ತೆ ಬೆಂಗಳೂರಿನ 3 ಪ್ರದೇಶ ಸೀಲ್ ಡೌನ್

Follow Us

ಬೆಂಗಳೂರು: ಕೊರೋನಾ ಹರಡುವಿಕೆಗೆ ಕಡಿವಾಣ ಹಾಕಲು ಬೆಂಗಳೂರಿನ ಇನ್ನೂ ಮೂರು ಪ್ರದೇಶಗಳನ್ನು ಸೀಲ್ ಡೌನ್ ಮಾಡಲಾಗಿದೆ.
ನಗರದ ಈಶಾನ್ಯ ವಿಭಾಗದ ವಿದ್ಯಾರಣ್ಯಪುರ, ಮಾರುತಿನಗರ ಹಾಗೂ ಕೊಡಿಗೇಹಳ್ಳಿ ಗೇಟ್ ಪ್ರದೇಶಗಳನ್ನು ಸಂಪೂರ್ಣವಾಗಿ ಸೀಲ್ ಡೌನ್ ಮಾಡಿ ವಾಹನ ಹಾಗೂ ಜನಸಂಚಾರವನ್ನು ನಿಷೇಧಿಸಲಾಗಿದೆ. ಈ ಪ್ರದೇಶಗಳ ಸುಮಾರು 120 ರಸ್ತೆಗಳನ್ನು ಬಂದ್ ಮಾಡಲಾಗಿದೆ. ಮೂರು ಪ್ರದೇಶಗಳ ಜನರು ಯಾವುದೇ ಕಾರಣ ಕ್ಕೂ ಹೊರಬರದಂತೆ ತಡೆಯುವ ಸಲುವಾಗಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.
ಈಗಾಗಲೇ ಪಾದರಾಯನಪುರ ಭಾಪೂಜಿನಗರದ ಜೊತೆ ನಗರದ ಇನ್ನೂ 3 ಪ್ರದೇಶಗಳನ್ನು ಸೀಲ್ ಡೌನ್ ಮಾಡಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!