Saturday, October 16, 2021

ಭದ್ರತಾ ಮಂಡಳಿಯಲ್ಲದೆ ಎನ್ಎಸ್’ಜಿಯಲ್ಲೂ ಭಾರತ ಇರಬೇಕೆಂದ ಬೈಡನ್

Follow Us

newsics.com

ವಾಷಿಂಗ್ಟನ್: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ(ಯುಎನ್‍ಎಸ್‍ಸಿ) ಭಾರತಕ್ಕೆ ಕಾಯಂ ಸದಸ್ಯತ್ವ ಕಲ್ಪಿಸಬೇಕು ಎಂಬ ಭಾರತದ ಬೇಡಿಕೆಗೆ ಅಮೆರಿಕ ಮತ್ತೆ ಬೆಂಬಲ ಘೋಷಿಸಿದೆ.

ಕಳೆದ ಆಗಸ್ಟ್‌ನಲ್ಲಿ ಯುಎನ್‍ಎಸ್‍ಸಿ ಅಧ್ಯಕ್ಷತೆ ವಹಿಸಿದ್ದ ಭಾರತ, ಅಫ್ಘಾನ್ ಬಿಕ್ಕಟ್ಟಿನ ವೇಳೆ ಸಮರ್ಥವಾಗಿ ಕೆಲಸ ಮಾಡಿದೆ. ಈ ಹಿನ್ನೆಲೆಯಲ್ಲಿ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಶಾಶ್ವತ ಸದಸ್ಯತ್ವ ನೀಡಬೇಕು ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ.

ಮೋದಿಯವರೊಂದಿಗಿನ ಮೊದಲ ವೈಯಕ್ತಿಕ ದ್ವಿಪಕ್ಷೀಯ ಸಭೆಯ ಬಳಿಕ ಶ್ವೇತಭವನ ಈ‌ ಹೇಳಿಕೆ ಬಿಡುಗಡೆ ಮಾಡಿದೆ.

ಭಾರತದ ಬಲವಾದ ನಾಯಕತ್ವವನ್ನು ಶ್ಲಾಘಿಸಿದ ಬೈಡನ್, ಪರಮಾಣು ಪೂರೈಕೆದಾರರ ಗುಂಪಿಗೂ(ಎನ್‍ಎಸ್‍ಜಿ) ಸೇರಬೇಕೆಂದು ಬಯಸುತ್ತೇನೆ ಎಂದು ಹೇಳಿದ್ದಾರೆ.

ಚೀನಾ, ಪಾಕ್ ವಿರುದ್ಧ ಮೋದಿ‌ ಆಕ್ರೋಶ: ವಿಶ್ವಸಂಸ್ಥೆ ಕಾರ್ಯವೈಖರಿಗೆ ಆಕ್ಷೇಪ

2021ರ ಸಾಗರ‌ ಛಾಯಾಗ್ರಹಣ ಪ್ರಶಸ್ತಿ ಗೆದ್ದ ಹಸಿರು ಆಮೆಯ ಫೋಟೋ

ಪಾದಗಳಿಗೆ ಬಿಸಿನೀರ ಸ್ನಾನ

ಮಹಿಳಾ ಕಾನ್ಸ್ಟೇಬಲ್ ಮೇಲೆ ಸಾಮೂಹಿಕ ಅತ್ಯಾಚಾರ

ಮತ್ತಷ್ಟು ಸುದ್ದಿಗಳು

Latest News

ರಾಜ್ಯದಲ್ಲಿ ಹೊಸದಾಗಿ 264 ಕೊರೋನಾ ಪ್ರಕರಣ ಪತ್ತೆ, 421 ಮಂದಿ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 264 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,83,133ಕ್ಕೆ ಏರಿಕೆಯಾಗಿದೆ. 421 ಮಂದಿ ಗುಣಮುಖರಾಗಿದ್ದು, ಈವರೆಗೆ ಒಟ್ಟು...

ಲಸಿಕೆ ನೀಡಲು ಅಪಾಯಕಾರಿ ಬಿದಿರಿನ ಸೇತುವೆ ದಾಟಿದ ಆರೋಗ್ಯ ಕಾರ್ಯಕರ್ತ: ವಿಡಿಯೋ ವೈರಲ್

newsics.com ಅರುಣಾಚಲ ಪ್ರದೇಶ: ಇಲ್ಲಿನ ಆರೋಗ್ಯ ಕಾರ್ಯಕರ್ತರೊಬ್ಬರು ಜನರಿಗೆ ಕೋವಿಡ್ -19 ವಿರುದ್ಧ ಲಸಿಕೆ ನೀಡಲು ಬಿದಿರಿನ ಸೇತುವೆ ದಾಟಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅವರು ತಾತ್ಕಾಲಿಕವಾಗಿ ನಿರ್ಮಿಸಿದ ಅಪಾಯಕಾರಿ ಬಿದಿರಿನ ಸೇತುವೆ...

ಕಾಂಗ್ರೆಸ್‌ ನಾಯಕನ ಕೊಲೆ: ಪತ್ನಿಯ ಸ್ಥಿತಿ ಗಂಭೀರ

newsics.com ಜಾರ್ಖಂಡ್‌: ಕಾಂಗ್ರೆಸ್ ನಾಯಕನನ್ನು ದುಷ್ಕರ್ಮಿಗಳ ತಂಡ ಹೊಡೆದು ಕೊಂದಿರುವ ಘಟನೆ ಜಾರ್ಖಂಡ್‌ ನ ರಾಮ್ ಗಢದಲ್ಲಿ ನಡೆದಿದೆ. ರಾಮ್ ಗಢ ಜಿಲ್ಲಾ ಕಾಂಗ್ರೆಸ್‌ ನ ಮಾಜಿ ಪ್ರಧಾನ ಕಾರ್ಯದರ್ಶಿ ಕಮಲೇಶ್‌ ನಾರಾಯಣ ಶರ್ಮಾ...
- Advertisement -
error: Content is protected !!