ಕೋಲಾರ: ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರು ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ ಅವರನ್ನು ಇದೀಗ ಆಸ್ಪತ್ರೆಗೆ ಸೇರಿಸಲಾಗಿದೆ.
ಮದುವೆ ಕುರಿತು ವಿವಾದ ತಲೆದೋರಿದ ಬಳಿಕ ಚೈತ್ರಾ ಅವರು ತೀವ್ರ ಮಾನಸಿಕ ಒತ್ತಡಕ್ಕೆ ಗುರಿಯಾಗಿದ್ದರು ಎಂದು ವರದಿಯಾಗಿದೆ.
ಈ ಸಂಬಂಧ ಕೋಲಾರ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.