Saturday, November 27, 2021

ಎಲ್ಲ ಬ್ಯಾಂಕ್ ಸಾಲಗಳ ಇಎಂಐ ಮೂರು ತಿಂಗಳು ಮುಂದೂಡಿಕೆ

Follow Us

ಮುಂಬೈ: ದೇಶದ ಬ್ಯಾಂಕ್ ಸಾಲಗಾರರಿಗೆ ಆರ್ ಬಿ ಐ ಬಿಗ್ ರಿಲೀಫ್  ನೀಡಿದೆ. ಎಲ್ಲ ಬ್ಯಾಂಕ್ ಗಳ ಇಎಂಐ ಪಾವತಿಯನ್ನು ಮೂರು ತಿಂಗಳ ಕಾಲ ಮುಂದೂಡಿದೆ. ರಾಷ್ಟ್ರೀಕೃತ ಬ್ಯಾಂಕ್, ಸಹಕಾರಿ ಬ್ಯಾಂಕ್ ಮತ್ತು ಗ್ರಾಮೀಣ ಬ್ಯಾಂಕ್ ಗಳಿಗೆ ಇದು ಅನ್ವಯವಾಗಲಿದೆ. ವೈಯಕ್ತಿಕ ಸಾಲ, ಗೃಹ ಸಾಲ ಕೂಡ ಇದರಲ್ಲಿ ಸೇರಿದೆ. ಆರ್ ಬಿ ಐ ಗವರ್ನರ್  ಶಕ್ತಿಕಾಂತ್ ದೇಸಾಯಿ ಮುಂಬೈನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಇದನ್ನು ಪ್ರಕಟಿಸಿದರು.

ಮತ್ತಷ್ಟು ಸುದ್ದಿಗಳು

Latest News

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...
- Advertisement -
error: Content is protected !!