Tuesday, July 5, 2022

ರಾಷ್ಟ್ರಪತಿ ಚುನಾವಣೆ: ದ್ರೌಪದಿ ಮುರ್ಮು ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆ

Follow Us

newsics.com

ನವದೆಹಲಿ: ಬಹುನಿರೀಕ್ಷಿತ ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿ ಬಿಜೆಪಿ ಜಾರ್ಖಂಡ್‌ನ ಮಾಜಿ ರಾಜ್ಯಪಾಲರಾದ ದ್ರೌಪದಿ ಮುರ್ಮು ಅವರನ್ನು ಆಯ್ಕೆ ಮಾಡಿದೆ.

20 ಹೆಸರುಗಳನ್ನು ಚರ್ಚಿಸಿದ ನಂತರ ಎನ್‌ಡಿಎ ಈ ನಿರ್ಧಾರವನ್ನು ಕೈಗೆತ್ತಿಕೊಂಡಿದೆ. ಈ ನಡುವೆ ಬುಡಕಟ್ಟು ಮಹಿಳೆಯನ್ನು ಆಯ್ಕೆ ಮಾಡುವುದು ಸಾಮಾನ್ಯ ಒಮ್ಮತವಾಗಿತ್ತು ಎಂದು ಬಿಜೆಪಿ ಮುಖ್ಯಸ್ಥ ಜೆ.ಪಿ ನಡ್ಡಾ ಹೇಳಿದ್ದಾರೆ.

ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿಯಾಗಿ ರುಚಿರಾ ಕಾಂಬೋಜ್​ ನೇಮಕ

ಮತ್ತಷ್ಟು ಸುದ್ದಿಗಳು

vertical

Latest News

ಭಾರೀ ಮಳೆಗೆ ಸಾರಡ್ಕದಲ್ಲಿ ಗುಡ್ಡ ಕುಸಿತ: ಕರ್ನಾಟಕ ಕೇರಳ ಸಂಚಾರ ಕ್ಕೆ ಅಡ್ಡಿ

newsics.com ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಭಾರೀ ಮಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಸಾರಡ್ಕದಲ್ಲಿ ಗುಡ್ಡ  ಕುಸಿತ ಸಂಭವಿಸಿದೆ. ರಸ್ತೆಗೆ ಮಣ್ಣಿನ ರಾಶಿ...

ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧಿಕಾರಿ ರಂಗನಾಥ್ ವರ್ಗಾ

newsics.com ಬೆಂಗಳೂರು: ಅಕ್ರಮಗಳ ಅಡ್ಡೆ ಎಂಬ ಕುಖ್ಯಾತಿಗೆ ಒಳಗಾಗಿರುವ ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧಿಕಾರಿ ರಂಗನಾಥ್ ಅವರನ್ನು ವರ್ಗಾ ಮಾಡಲಾಗಿದೆ. ರಂಗನಾಥ್ ವಿರುದ್ಧ ಹಲವು ಆರೋಪಗಳು ಕೇಳಿ ಬಂದಿದ್ದವು. ಇದೀಗ ಕಲಬುರ್ಗಿ ಜೈಲಿಗೆ  ವರ್ಗಾಯಿಸಲಾಗಿದೆ. ಶಿವಮೊಗ್ಗದ...

ಸಿಎಂ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ಪ್ರಕರಣ: ಸಂಸದ ತೇಜಸ್ವಿ ಸೂರ್ಯ ವಿಚಾರಣೆ

newsics.com ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್ ಸದಸ್ಯ ತೇಜಸ್ವಿ ಸೂರ್ಯ ಅವರನ್ನು ದೆಹಲಿ ಪೊಲೀಸರು ವಿಚಾರಣೆಗೆ ಗುರಿಪಡಿಸಿದ್ದಾರೆ. ದೆಹಲಿಯ ಅಶೋಕ್ ರಸ್ತೆಯಲ್ಲಿರುವ ಸಂಸದ ತೇಜಸ್ವಿ...
- Advertisement -
error: Content is protected !!