Sunday, May 29, 2022

ಪ್ಯಾರಿಸ್ ನಲ್ಲಿ ಭಾರೀ ಸ್ಫೋಟದ ಸದ್ದು

Follow Us

ಪ್ಯಾರಿಸ್: ಫ್ರಾನ್ಸ್ ರಾಜಧಾನಿ ಪ್ಯಾರಿಸ್ ನಲ್ಲಿ ಭಾರೀ ಸ್ಫೋಟದ ಸದ್ದು ಕೇಳಿಸಿದೆ. ಸ್ಫೋಟದ ಕಾರಣ ತಿಳಿದು ಬಂದಿಲ್ಲ. ನಗರದಲ್ಲಿ ಭದ್ರತಾಪಡೆಗಳನ್ನು ಕಟ್ಟೆಚ್ಚರದಲ್ಲಿ ಇರಿಸಲಾಗಿದೆ. ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.

ಮತ್ತಷ್ಟು ಸುದ್ದಿಗಳು

Latest News

ಮುಖ್ಯಮಂತ್ರಿ ಚಂದ್ರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ

newsics.com ಬೆಂಗಳೂರು: ಹಿರಿಯ ನಟ, ಮುಖ್ಯಮಂತ್ರಿ ಚಂದ್ರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಅವರಿಗೆ ರಾಜಿನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಜನಸೇವೆ ಮಾಡುವ...

ಇಂದು 89 ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಮಾತು

newsics.com ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು 89 ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ 11 ಗಂಟೆಗೆ ಮಾತನಾಡಲಿದ್ದಾರೆ. 88 ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಹಿಂದಿನ ಪ್ರಧಾನಿಗಳು ದೇಶಕ್ಕಾಗಿ ಮಾಡಿದ ಸೇವೆಯನ್ನು...

ಪತ್ನಿಯೊಂದಿಗೆ ಲೈಂಗಿಕ ಕ್ರಿಯೆ ಬಳಿಕ ಸ್ಮರಣ ಶಕ್ತಿಯನ್ನೇ ಕಳೆದು ಕೊಂಡ ಪತಿ!

newsics.com ಐರಿಷ್ : ಪತ್ನಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ 10 ನಿಮಿಷದ ಬಳಿಕ ವ್ಯಕ್ತಿಯು ನೆನಪಿನ ಶಕ್ತಿ ಕಳೆದುಕೊಂಡ ವಿಚಿತ್ರ ಘಟನೆಯು ಐರಿಷ್ ನಲ್ಲಿ ನಡೆದಿದೆ. ಇದೊಂದು ಅಲ್ಪಾವಧಿ ಸ್ಮರಣ ಶಕ್ತಿ ಸಮಸ್ಯೆಯಾಗಿದ್ದು ವೈದ್ಯಕೀಯ ಭಾಷೆಯಲ್ಲಿ...
- Advertisement -
error: Content is protected !!