Tuesday, April 13, 2021

ಬಾಲಿವುಡ್ ಖ್ಯಾತ ನಿರ್ದೇಶಕ ಬಸು ಚಟರ್ಜಿ ಇನ್ನಿಲ್ಲ

ನವದೆಹಲಿ: ಬಾಲಿವುಡ್ ನ ರಜನಿಗಂಧ, ಚೋಟ ಸಿ ಬಾತ್, ಖಟ್ಟಾ ಮೀಠಾ, ಬಾತೋನ್ ಬಾತೋನ್ ಮೈನ್, ಸೌಕೀನ್ ನಂತಹ ಕ್ಲಾಸಿಕ್ ಹಿಟ್ ಸಿನಿಮಾಗಳನ್ನು ನಿರ್ದೇಶಿಸಿದ್ದ ಬಾಲಿವುಡ್’ನ ದಂತಕತೆ ಬಸು ಚಟರ್ಜಿ (93) ಗುರುವಾರ ನಿಧನರಾದರು.
ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಲಿಲ್ಲ. ಚಟರ್ಜಿ ನಿಧನಕ್ಕೆ ಬಾಲಿವುಡ್ ಸೇರಿದಂತೆ ಭಾರತೀಯ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ. ಮುಂಬೈನ ಸಾಂತಾ ಕ್ರೂಝ್ ಚಿತಾಗಾರದಲ್ಲಿ ಬಸು ಚಟರ್ಜಿ ಅಂತ್ಯಕ್ರಿಯೆ ನಡೆಯಿತು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೋಂ ಕ್ವಾರಂಟೈನ್

newsics.com ಲಕ್ನೋ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೊಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಮುಖ್ಯಮಂತ್ರಿ ಕಚೇರಿಯ ಕೆಲವು ಸಿಬ್ಬಂದಿಯಲ್ಲಿ ಕೊರೋನಾ ಸೋಂಕು ಕಂಡು ಬಂದ ಹಿನ್ನೆಲೆಯಲ್ಲಿ ಮುಂಜಾಗ್ರತಾ...

ಬೆಂಗಳೂರಿನಲ್ಲಿ 5500 ಕೊರೋನಾ ಸೋಂಕು, ರಾಜ್ಯದಲ್ಲಿ 8778 ಪ್ರಕರಣ, 67 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಯುಗಾದಿ ದಿನದಂದು ಕೂಡ ಕೊರೋನಾ ಅಬ್ಬರ ಮುಂದುವರಿದಿದೆ. ರಾಜ್ಯದಲ್ಲಿ ಹೊಸದಾಗಿ 8778 ಮಂದಿಗೆ ಕೊರೋನಾ ಸೋಂಕು ತಗುಲಿದೆ.  ಬೆಂಗಳೂರಿನಲ್ಲಿ ಹೊಸದಾಗಿ 5500 ಕೊರೋನಾ ಪ್ರಕರಣ ವರದಿಯಾಗಿದೆ. ರಾಜ್ಯದಲ್ಲಿ ಕೊರೋನಾ ಒಂದೇ ದಿನ...

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ ನಿವಾಸಿ 58 ಡಯಾಲಿಸಿಸ್'ಗೆ ಬಂದಿದ್ದ ಮಹಿಳೆಗೆ...
- Advertisement -
error: Content is protected !!