Saturday, November 27, 2021

ಬಾಲಿವುಡ್ ನಟ ರಿಷಿ ಕಪೂರ್ ಇನ್ನಿಲ್ಲ

Follow Us

ಮುಂಬೈ: ಕ್ಯಾನ್ಸರ್ ಕಾಯಿಲೆ ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿದ ಖ್ಯಾತ ಬಾಲಿವುಡ್ ನಟ ರಿಷಿ ಕಪೂರ್ (67) ಗುರುವಾರ ಬೆಳಗ್ಗೆ ನಿಧನರಾದರು.

ತೀವ್ರ ಅಸ್ವಸ್ಥರಾದ ಅವರನ್ನು ಇಂದು ಬೆಳಗಿನ ಜಾವ ಮುಂಬೈನ ರಿಲಾಯನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು.

1970ರಲ್ಲಿ ತಮ್ಮ ತಂದೆಯ ಜತೆ ಮೇರಾ ನಾಮ್ ಜೋಕರ್ ಚಿತ್ರದಲ್ಲಿ ನಟಿಸುವ ಮೂಲಕ ಸಿನಿಮಾ ರಂಗಕ್ಕೆ ಪದಾರ್ಪಣೆ ಮಾಡಿದ್ದರು. ಅಲ್ಪಕಾಲದಲ್ಲೇ ಜನಪ್ರಿಯರಾಗಿದ್ದ ಅವರು ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದರು.

ಮತ್ತಷ್ಟು ಸುದ್ದಿಗಳು

Latest News

ಡಿಸೆಂಬರ್ 6ರಂದು ರಷ್ಯಾ ಅಧ್ಯಕ್ಷ ಪುತಿನ್ ಭಾರತಕ್ಕೆ ಭೇಟಿ

newsics.com ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್  ಡಿಸೆಂಬರ್ 6ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ. ಭಾರತ ಮತ್ತು ರಷ್ಯಾ ಶೃಂಗಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ. ಭಾರತ ಪ್ರವಾಸದ ವೇಳೆ ಪುತಿನ್,...

ರೈತರ ಪಂಪ್ ಸೆಟ್ ಗಳಿಗೆ ಸೌರ ವಿದ್ಯುತ್: ರಾಜ್ಯದ ಚಿಂತನೆ

newsics.com ಬೆಂಗಳೂರು: ಜಲ ಮೂಲಗಳಿಂದ ಸಾಕಷ್ಟು ವಿದ್ಯುತ್ ಲಭಿಸದ ಕಾರಣ ಸೌರ ವಿದ್ಯುತ್ ಘಟಕಗಳಿಂದ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ...

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು ಪ್ರಕರಣಗಳಲ್ಲಿ ಭೀಮಾ ಆರೋಪಿಯಾಗಿದ್ದ ಎಂದು ಪೊಲೀಸರು...
- Advertisement -
error: Content is protected !!