Monday, October 2, 2023

ಸಭೆಗಳಲ್ಲಿ ಹೂಗುಚ್ಛ, ಹಾರ, ಶಾಲು ನಿಷೇಧ: ಸಿಎಂ ಆದೇಶ

Follow Us

newsics.com

ಬೆಂಗಳೂರು: ಸಭೆಗಳಲ್ಲಿ ಹೂಗುಚ್ಛ, ಹಾರ, ಶಾಲು ನೀಡುವುದನ್ನು ನಿಷೇಧಿಸಿ ಶೀಘ್ರವೇ ಆದೇಶ ಹೊರಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಗೆ ಆಗಮಿಸಿದ ಮುಖ್ಯಮಂತ್ರಿಗಳು, ಹೂಗುಚ್ಛ ಸ್ವೀಕರಿಸಲು ನಿರಾಕರಿಸಿದರು. ಇದು ಅನಾವಶ್ಯಕ ವೆಚ್ಚ. ಸಭೆಗಳಲ್ಲಿ ಶಿಷ್ಟಾಚಾರದ ಹೆಸರಿನಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ನೀಡುವ ಅಗತ್ಯವಿಲ್ಲ. ಇನ್ನು ಮುಂದೆ ಆ ಸಂಪ್ರದಾಯ ಬೇಡ ಎಂದರು.

ಸಿಎಂ ಬೊಮ್ಮಾಯಿ ಅವರ ಈ ಮೌಖಿಕ ಆದೇಶವನ್ನೇ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು ಸರ್ಕಾರದ ಅಧಿಕೃತ ಆದೇಶವನ್ನಾಗಿ ಜಾರಿಗೊಳಿಸಿದ್ದಾರೆ.

ಹೂ ಗುಚ್ಚದ ಬದಲಿಗೆ ಕನ್ನಡ ಪುಸ್ತಕಗಳನ್ನು ಕಾಣಿಕೆಯಾಗಿ ನೀಡಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

11 ನಿಮಿಷವಷ್ಟೇ ಅತ್ಯಾಚಾರ ನಡೆದಿದೆ ಎಂದು ಶಿಕ್ಷೆ ಪ್ರಮಾಣ ಕಡಿತಗೊಳಿಸಿದ ಜಡ್ಜ್ ವಿರುದ್ಧ ಜನಾಕ್ರೋಶ

ಅಭ್ಯರ್ಥಿಗಳ ಆಯ್ಕೆ ಮಾಡಿದ 48 ಗಂಟೆಗಳ ಒಳಗೆ ಅಪರಾಧಗಳ ಮಾಹಿತಿ ಬಹಿರಂಗ ಕಡ್ಡಾಯ: ಸುಪ್ರೀಂ ಆದೇಶ

ಭಾರತ ಲಂಡನ್ ವಿಮಾನ ಪ್ರಯಾಣ ದರ 4 ಲಕ್ಷ ರೂಪಾಯಿ

ನೀರಜ್ ಚೋಪ್ರಾಗೆ ಕಾಶೀನಾಥ್ ಕೋಚ್ ಆಗಿರಲಿಲ್ಲ: ಸ್ಪಷ್ಟೀಕರಣ ನೀಡಿದ ಅಥ್ಲೆಟಿಕ್ಸ್ ಸಂಸ್ಥೆ

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನದ ತುರ್ತು ಬಾಗಿಲು ತೆರೆಯಲೆತ್ನಿಸಿದ ಪ್ರಯಾಣಿಕ: ತುರ್ತು ಭೂ ಸ್ಪರ್ಶ, ಬಂಧನ

newsics.com ದೇವನಹಳ್ಳಿ: ಟೇಕ್ಆಫ್ ಆಗುತ್ತಿದ್ದ ವಿಮಾನದ ಎಮರ್ಜೆನ್ಸಿ ಡೋರ್ ತೆರೆಯಲು ಯತ್ನಿಸಿದ ಪ್ರಯಾಣಿಕನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಸ್ವಪ್ನೋಲ್...

ಸಾಮೂಹಿಕ ಪ್ರಾರ್ಥನೆ ವೇಳೆ ಚರ್ಚ್ ಛಾವಣಿ ಕುಸಿತ: 9 ಮಂದಿ ಸಾವು, 50 ಜನರಿಗೆ ಗಾಯ

newsics.com ಸಿಯುಡಾಡ್ ಮಡೆರೊ(ಮೆಕ್ಸಿಕೋ ಸಿಟಿ): ಭಾನುವಾರದ ಸಾಮೂಹಿಕ ಪ್ರಾರ್ಥನೆಯ ಸಮಯದಲ್ಲಿ ಚರ್ಚ್‌ನ ಛಾವಣಿ ಕುಸಿದು 9 ಜನರು ಸಾವನ್ನಪ್ಪಿದ್ದು, ಸುಮಾರು 50 ಜನರು ಗಾಯಗೊಂಡಿದ್ದಾರೆ. ಸುಮಾರು 30 ಮಂದಿ ಅವಶೇಷಗಳಡಿ ಸಿಕ್ಕಿಹಾಕಿಕೊಂಡಿದ್ದಾರೆ. ಉತ್ತರ ಮೆಕ್ಸಿಕೋದಲ್ಲಿ...

ವಿಮಾನದಲ್ಲಿ ಉಸಿರಾಟ ಸ್ಥಗಿತವಾಗಿದ್ದ ಮಗುವಿಗೆ ಮರುಜೀವ ನೀಡಿದ ವೈದ್ಯ, ಐಎಎಸ್ ಅಧಿಕಾರಿ!

newsics.com ನವದೆಹಲಿ: ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಮಗುವಿಗೆ ವಿಮಾನದಲ್ಲಿ ಪ್ರಯಾಣಿಸುವ ವೇಳೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು, ವಿಮಾನದಲ್ಲಿದ್ದ ಐಎಎಸ್ ಅಧಿಕಾರಿ ಹಾಗೂ ವೈದ್ಯರೊಬ್ಬರು ಚಿಕಿತ್ಸೆ ನೀಡಿ ಮರುಜೀವ ನೀಡಿದ ಘಟನೆ ರಾಂಚಿ-ದೆಹಲಿ...
- Advertisement -
error: Content is protected !!