ನವದೆಹಲಿ: ನೋಯ್ಡಾ ಸೆಕ್ಟರ್ 11ರಲ್ಲಿ ನಿರ್ಮಾಣ ಹಂತದ ಕಟ್ಟಡ ಶುಕ್ರವಾರ ಸಂಜೆ ಕುಸಿದಿದೆ. ಇಬ್ಬರ ಸ್ಥಿತಿ ಗಂಭೀರವಾಗಿದೆ. ಅವಶೇಷಗಳಡಿ ಹಲವು ಕಾರ್ಮಿಕರು ಸಿಲುಕಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
ಕಟ್ಟಡ ಕುಸಿತಕ್ಕೆ ಕಾರಣ ತಿಳಿದುಬಂದಿಲ್ಲ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಸ್ಥಳೀಯರ ನೆರವಿನೊಂದಿಗೆ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆಗೆ ಇಳಿದಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ನೋಯ್ಡಾದಲ್ಲಿ ಕಟ್ಟಡ ಕುಸಿತ; ಹಲವು ಕಾರ್ಮಿಕರು ಸಿಲುಕಿರುವ ಶಂಕೆ
Follow Us