Saturday, April 17, 2021

ಸಾರಿಗೆ ನೌಕರರ ಮುಷ್ಕರ ನಾಳೆಯೂ ಮುಂದುವರಿಕೆ

newsics.com

ಬೆಂಗಳೂರು: ಸಾರಿಗೆ ನೌಕರರ ಮುಷ್ಕರ ನಾಳೆ ಕೂಡ ಮುಂದುವರಿಯಲಿದೆ ಎಂದು  ನೌಕರರ ಸಂಘಟನೆಯ ಗೌರವಾಧ್ಯಕ್ಷ ಕೋಡಿ ಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಸ್ಪಷ್ಟೀಕರಣ ನೀಡಿದ್ದಾರೆ. ರಾಜ್ಯ ಸರ್ಕಾರ ಬೆದರಿಕೆ ತಂತ್ರದ ಮೂಲಕ ಮುಷ್ಕರ ಕೊನೆಗೊಳಿಸಲು ಯತ್ನಿಸುತ್ತಿದೆ. ಈ ಯತ್ನ ಸಫಲವಾಗದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಈ ಮಧ್ಯೆ ಖಾಸಗಿ ಬಸ್ ಗಳಿಗೆ ಪ್ರಯಾಣ ದರ ನಿಗದಿ ಪಡಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸಿಎಂ ನೇತೃತ್ವದಲ್ಲಿನ ಸಾರಿಗೆ ಅಧಿಕಾರಿಗಳ ಸಭೆ ರದ್ದು

ಮತ್ತಷ್ಟು ಸುದ್ದಿಗಳು

Latest News

ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ  ರಾಜ್ಯದಲ್ಲಿ ಹೊಸದಾಗಿ  17,489  ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ...

ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿ ಹೊರಟ ಯುವತಿಗೆ ದಂಡ

newsics.com ಲಂಡನ್: ಜನರು ಲಾಕ್ ಡೌನ್ ವೇಳೆ ಮನೆಯಲ್ಲಿ ಇರಬೇಕು ಎಂದು ಪೊಲೀಸರು ಸೂಚಿಸುತ್ತಾರೆ. ಆದರೆ ಲಂಡನ್ ನಲ್ಲಿ ಯುವತಿಯೊಬ್ಬಳು ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿಕೊಂಡು ಹೋಗಿದ್ದಳು. ಈ ಸಾಹಸಕ್ಕೆ ಹೋದ ಯುವತಿ...

41 ಅಕ್ರಮ ವಲಸಿಗರ ಜಲ ಸಮಾಧಿ

newsics.com ಟ್ಯುನಿಷಿಯಾ: ಇಟಲಿಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದ 41 ವಲಸಿಗರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಟ್ಯುನಿಷಿಯಾ ಸಮುದ್ರ ತೀರದಲ್ಲಿ ಈ  ದುರಂತ ಸಂಭವಿಸಿದೆ. ಈ ವಲಸಿಗರಿದ್ದ ಹಡಗು ಅಪಘಾತಕ್ಕೀಡಾದ ಪರಿಣಾಮ ವಲಸೆ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ....
- Advertisement -
error: Content is protected !!