ನವದೆಹಲಿ: ಪೌರತ್ವ ಕಾನೂನು ತಿದ್ದುಪಡಿ ವಿರೋಧಿಸಿ ಆರಂಭವಾದ ಪ್ರತಿಭಟನೆ ದಿನದಿಂದ ದಿನಕ್ಕೆ ದೇಶವ್ಯಾಪಿ ಹರಡುತ್ತಿದೆ. ಹೈದರಾಬಾದ್ ಮತ್ತು ಕೇರಳದಲ್ಲಿ ಸಾವಿರಾರು ಮಂದಿ ಕೇಂದ್ರ ಸರ್ಕಾರದ ನಿರ್ಧಾರ ವಿರೋಧಿಸಿ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರ ತಕ್ಷಣ ತನ್ನ ನಿರ್ಧಾರವನ್ನು ಪುನರ್ ಪರಿಶೀಲಿಸಬೇಕೆಂದು ಆಗ್ರಹಿಸಿದರು. ಹೈದರಾಬಾದ್ ನಲ್ಲಿ ಮೌಲಾನಾ ಆಜಾದ್ ರಾಷ್ಟ್ರೀಯ ಉರ್ದು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ದೆಹಲಿಯಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದ್ದರೂ ಪ್ರತಿಭಟನೆ ಮುಂದುವರಿದಿದೆ. ಕೇರಳದಲ್ಲಿ ಎಡಪಕ್ಷ ಮತ್ತು ಕಾಂಗ್ರೆಸ್ ಜಂಟಿಯಾಗಿ ಪ್ರತಿಭಟನೆ ನಡೆಸಿವೆ.
ಮತ್ತಷ್ಟು ಸುದ್ದಿಗಳು
ಡಾ.ಬಿ.ಎಂ.ಹೆಗ್ಡೆಗೆ ಪದ್ಮವಿಭೂಷಣ, ಡಾ. ಚಂದ್ರಶೇಖರ ಕಂಬಾರಗೆ ಪದ್ಮಭೂಷಣ, ಮೂವರಿಗೆ ಪದ್ಮಶ್ರೀ
newsics.comನವದೆಹಲಿ: ವೈದ್ಯಕೀಯ ವಿಭಾಗದಲ್ಲಿ ರಾಜ್ಯದ ಡಾ. ಬೆಳ್ಳೆ ಮೋನಪ್ಪ ಹೆಗ್ಡೆ ಅವರಿಗೆ ಪದ್ಮವಿಭೂಷಣ, ಸಾಹಿತ್ಯ ಹಾಗೂ ಶಿಕ್ಷಣಕ್ಕಾಗಿ ಡಾ. ಚಂದ್ರಶೇಖರ ಕಂಬಾರ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಘೋಷಣೆ ಮಾಡಲಾಗಿದೆ....
ಭಾರತ- ಚೀನಾ ಯೋಧರ ಮಧ್ಯೆ ಮತ್ತೆ ಸಂಘರ್ಷ, 20 ಜನರಿಗೆ ಗಾಯ
Newsics.com
ನವದೆಹಲಿ: ಭಾರತದ ಭೂ ಪ್ರದೇಶವನ್ನು ಅತಿಕ್ರಮಿಸುವ ಚೀನಾ ಯೋಧರ ಸಂಚನ್ನು ಮತ್ತೊಮ್ಮೆ ವಿಫಲಗೊಳಿಸಲಾಗಿದೆ. ಸಿಕ್ಕಿಂನ ನಾಥುಲಾ ಪಾಸ್ ಬಳಿ ಈ ಘಟನೆ ನಡೆದಿದೆ.
ಉಭಯ ದೇಶಗಳ ಸೈನಿಕರು ಪರಸ್ಪರ ಕೈ ಮಿಲಾಯಿಸಿದ್ದಾರೆ. ಘಟನೆಯಲ್ಲಿ ಚೀನಾದ...
ಒಂದೇ ದಿನ 13,203 ಜನರಿಗೆ ಕೊರೋನಾ ಸೋಂಕು,131 ಮಂದಿ ಸಾವು
Newsics.com
ನವದೆಹಲಿ: ದೇಶದಲ್ಲಿ ಕೊರೋನಾದ ಅಬ್ಬರ ಕಡಿಮೆಯಾಗುತ್ತಿದೆ.ಕಳೆದ 24 ಗಂಟೆ 13,203 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ1,06.67,736 ಕ್ಕೆ ತಲುಪಿದೆ. ಕಳೆದ 24 ಗಂಟೆಯಲ್ಲಿ ಕೊರೋನಾ 131...
ಚಲಾವಣೆಯಲ್ಲಿರಲಿವೆ 100, 10, 5 ರೂ.ಗಳ ಹಳೆ ನೋಟು: ಆರ್’ಬಿಐ ಸ್ಪಷ್ಟನೆ
Newsics.com
ಮುಂಬೈ: 100, 10 ಮತ್ತು 5 ರೂಪಾಯಿ ಹಳೆ ಸೀರಿಸ್ ನೋಟಿನ ಚಲಾವಣೆ ಕುರಿತಂತೆ ಆರ್ ಬಿ ಐ ಸ್ಪಷ್ಟೀಕರಣ ನೀಡಿದೆ. ಹಳೆಯ ಎಲ್ಲ ಸೀರಿಸ್ ನೋಟುಗಳು ಚಲಾವಣೆಯಲ್ಲಿ ಇರಲಿದೆ. ಅವುಗಳನ್ನು ಮಾರುಕಟ್ಟೆಯಿಂದ...
ಬಟ್ಟೆ ಧರಿಸಿದ್ದಾಗ ಅಪ್ರಾಪ್ತೆಯ ಖಾಸಗಿ ಅಂಗ ಸ್ಪರ್ಶಿಸಿದರೆ ಲೈಂಗಿಕ ದೌರ್ಜನ್ಯವಲ್ಲ- ಬಾಂಬೆ ಹೈಕೋರ್ಟ್
newsics.com ಮುಂಬೈ: ಬಟ್ಟೆ ಧರಿಸಿದ್ದಾಗ ಅಪ್ರಾಪ್ತೆಯ ಖಾಸಗಿ ಅಂಗ ಸ್ಪರ್ಶಿಸಿದರೆ ಅಂತಹ ಪ್ರಕರಣ ಪೋಕ್ಸೋ ಕಾಯ್ದೆಯಡಿಯಲ್ಲಿ ಬರುವುದಿಲ್ಲ ಎಂದು ಬಾಂಬೆ ಹೈಕೋರ್ಟ್ ಹೇಳಿದೆ.ಪ್ರಕರಣವೊಂದರ ವಿಚಾರಣೆ ನಡೆಸಿದ ಬಾಂಬೇ ಹೈಕೋರ್ಟ್, 'ಕೇವಲ...
ಎಫ್ ಡಿ ಎ ಪ್ರಶ್ನೆ ಪತ್ರಿಕೆ ಸೋರಿಕೆ: ಇಬ್ಬರು ಕೆಪಿಎಸ್ ಸಿ ಸಿಬ್ಬಂದಿ ಮೇಲೆ ಶಂಕೆ
Newsics.com
ಬೆಂಗಳೂರು: ರಾಜ್ಯದಲ್ಲಿ ಸಂಚಲನ ಸೃಷ್ಟಿಸಿರುವ ಎಫ್ ಡಿ ಎ ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತ ತನಿಖೆ ಬಿರುಸು ಪಡೆದುಕೊಂಡಿದೆ. ಇದುವರೆಗೆ 14 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳ ಬಳಿ...
ಹಳೆಯ 5, 10 ರೂ. ನೋಟುಗಳೂ ಚಲಾವಣೆಯಿಂದ ದೂರ-RBI ಮಾಹಿತಿ
newsics.com ಮಂಗಳೂರು: ಮಾರ್ಚ್-ಏಪ್ರಿಲ್ ವೇಳೆಗೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್'ಬಿಐ) ಹಳೆಯ ನೂರು ರೂ. ನೋಟಿನ ಜತೆ ಹಳೆಯ ಹತ್ತು, ಐದು ರೂ.ಗಳ ನೋಟನ್ನೂ ಚಲಾವಣೆಯಿಂದ ಹಿಂಪಡೆಯಲು ಚಿಂತನೆ ನಡೆಸಿದೆ.ಹೀಗಾಗಿ...
ಒಂದೇ ದಿನ 14,849 ಜನರಿಗೆ ಕೊರೋನಾ ಸೋಂಕು,155 ಮಂದಿ ಸಾವು
Newsics.com
ನವದೆಹಲಿ: ದೇಶದಲ್ಲಿ ಕೊರೋನಾದ ಅಬ್ಬರ ಮುಂದುವರಿದಿದೆ.ಕಳೆದ 24 ಗಂಟೆಯಲ್ಲಿ 14, 849 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ1,06.54,533 ಕ್ಕೆ ತಲುಪಿದೆ. ಕಳೆದ 24 ಗಂಟೆಯಲ್ಲಿ...
Latest News
ಹಣಕ್ಕೆ ಬೇಡಿಕೆ ಆರೋಪ: ಸಚಿವ ಅಶೋಕ್ ಪಿ ಎ ವಿರುದ್ಧ ದೂರು ದಾಖಲು
Newsics.com
ಚಿಕ್ಕಮಗಳೂರು: ಕಂದಾಯ ಸಚಿವ ಆರ್ ಅಶೋಕ್ ಅವರ ಆಪ್ತ ಸಹಾಯಕ ಗಂಗಾಧರ್ ವಿರುದ್ದ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗಂಗಾಧರ್ ಅವರು ಹಣಕ್ಕೆ ಬೇಡಿಕೆ...
Home
ಒಂದೇ ದಿನ 9102 ಜನರಿಗೆ ಕೊರೋನಾ ಸೋಂಕು,117 ಮಂದಿ ಸಾವು
Newsics -
Newsics com
ನವದೆಹಲಿ: ದೇಶದಲ್ಲಿ ಕೊರೋನಾದ ಅಬ್ಬರ ಇಳಿಮುಖವಾಗುತ್ತಿದೆ.ಕಳೆದ 24 ಗಂಟೆಯಲ್ಲಿ 9,102 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ1,06.76,838 ಕ್ಕೆ ತಲುಪಿದೆ. ಕಳೆದ 24 ಗಂಟೆಯಲ್ಲಿ ಕೊರೋನಾ...
Home
2022ರ ದೀಪಾವಳಿ ವೇಳೆಗೆ ದುಬೈನಲ್ಲಿ ಹೊಸ ಹಿಂದೂ ದೇಗುಲ ಲೋಕಾರ್ಪಣೆ
NEWSICS -
newsics.comದುಬೈ (ಯುಎಇ): ಮುಂದಿನ ವರ್ಷದ (2022) ದೀಪಾವಳಿ ಹೊತ್ತಿಗೆ ದುಬೈನಲ್ಲಿ ಹೊಸ ಹಿಂದೂ ದೇವಾಲಯವೊಂದು ಲೋಕಾರ್ಪಣೆಗೊಳ್ಳಲಿದೆ.ಅರೇಬಿಯನ್ ವಾಸ್ತುಶಿಲ್ಪ ಸೌಂದರ್ಯವನ್ನು ದೇವಾಲಯ ಹೊಂದಿರುತ್ತದೆ. 11 ಹಿಂದೂ ದೇವತೆಗಳನ್ನು ಈ ದೇಗುಲದಲ್ಲಿ ದರ್ಶಿಸಬಹುದಾಗಿದೆ...