Wednesday, May 25, 2022

ಸೇತುವೆಯಿಂದ ಕೆಳಗೆ ಬಿದ್ದ ಕಾರು: ಬಿಜೆಪಿ ಶಾಸಕನ ಪುತ್ರನ ಸಹಿತ ಏಳು ವಿದ್ಯಾರ್ಥಿಗಳ ಸಾವು

Follow Us

newsics.com

ಮುಂಬೈ: ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಏಳು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಕಾರು ಸೆಲ್ಸೂರ್ ಬಳಿ ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ಈ ದುರಂತ ಸಂಭವಿಸಿದೆ.

ಮೃತಪಟ್ಟವರಲ್ಲಿ ಬಿಜೆಪಿ ಶಾಸಕ ವಿಜಯ ರಹಾಂಗ್ ಡಾಲೇ ಅವರ ಪುತ್ರ ಆವಿಷ್ಕಾರ್ ಕೂಡ ಸೇರಿದ್ದಾನೆ. ಮಧ್ಯರಾತ್ರಿ 1.30ರ ಹೊತ್ತಿಗೆ ಈ ದುರಂತ ಸಂಭವಿಸಿದೆ.

ವಿದ್ಯಾರ್ಥಿಗಳು ವಾರ್ಧಾಕ್ಕೆ ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ  ಪ್ರಶಾಂತ್ ಹೋಳ್ಕರ್ ತಿಳಿಸಿದ್ದಾರೆ.

ಅಪಘಾತದ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಲಾಗಿದೆ

 

 

 

ಏರ್ ಇಂಡಿಯಾ ಸಂಸ್ಥೆಗೆ ಟಾಟಾ ಇನ್ನು ಮುಂದೆ ಮಾಲಿಕ

ಮತ್ತಷ್ಟು ಸುದ್ದಿಗಳು

Latest News

ಕೊಡಗಿನಲ್ಲಿ ಇದ್ದಕಿದ್ದಂತೆ ಕಾಣಿಸಿಕೊಂಡ ಕೆಮ್ಮು, ಕಣ್ಣಿನ ಉರಿ ; ಹೆಚ್ಚಿದ ಆತಂಕ

newsics.com ಮಡಿಕೇರಿ: ಇದ್ದಕಿದ್ದಂತೆ ಒಮ್ಮೆಲೆ ಅನೇಕ ಮಂದಿಯಲ್ಲಿ ಕೆಮ್ಮು ಮತ್ತು ಕಣ್ಣಿನ ಉರಿ ಕಾಣಿಸಿಕೊಂಡಿದ್ದು, ಕೊಡಗಿನ ಸಿದ್ದಾಪುರ ಮತ್ತು ವಿರಾಜಪೇಟೆಯಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಮಾಸ್ಕ್ ಧರಿಸುವಂತೆ...

ಏರಿಕೆ ಕಂಡ ಚಿನ್ನದ ಬೆಲೆ ; ಬೆಳ್ಳಿ ಬೆಲೆಯಲ್ಲಿ 500 ರೂ. ಇಳಿಕೆ

newsics.com ದೆಹಲಿ: ದೇಶದಲ್ಲಿ 2 ದಿನಗಳಿಂದ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡಿದ್ದು, ಇಂದು ಚಿನ್ನದ ಬೆಲೆ 10 ಗ್ರಾಂ.ಗೆ 660 ರೂ. ಏರಿಕೆಯಾಗಿದೆ. ಬೆಳ್ಳಿಯ ಬೆಲೆಯು ಒಂದೇ ದಿನದಲ್ಲಿ 500 ರೂ. ಇಳಿಕೆಯಾಗಿದೆ. ನಿನ್ನೆ ದೇಶದಲ್ಲಿ...

ಜಮ್ಮು & ಕಾಶ್ಮೀರದಲ್ಲಿ ಪೊಲೀಸರ ಮೇಲೆ ಭಯೋತ್ಪಾದಕರಿಂದ ಗ್ರೆನೇಡ್​ ದಾಳಿ

newsics.com ಜಮ್ಮು & ಕಾಶ್ಮೀರದ ಕುಲ್ಗಾಮ್​ನ ಯರಿಪೋರಾ ಪ್ರದೇಶದಲ್ಲಿ ಪೊಲೀಸರು ಹಾಗೂ ಸಿಆರ್​ಪಿಎಫ್​ನ ನಾಕಾ ಪಾರ್ಟಿಯ ಮೇಲೆ ಭಯೋತ್ಪಾದಕರು ಗ್ರೆನೇಡ್​ಗಳನ್ನು ಎಸೆದ ಪರಿಣಾಮ ಮೂವರು ನಾಗರಿಕರು ಗಾಯಗೊಂಡ ಘಟನೆಯು ಮಂಗಳವಾರ ನಡೆದಿದೆ. ಪೊಲೀಸರತ್ತ ಭಯೋತ್ಪಾದಕರು ಎಸೆದ...
- Advertisement -
error: Content is protected !!