Tuesday, July 5, 2022

ಪಿ.ಚಿದಂಬರಂ ಮನೆ, ಕಚೇರಿ‌ ಸೇರಿ 7 ಕಡೆ ಸಿಬಿಐ ದಾಳಿ

Follow Us

newsics.com
ಚೆನ್ನೈ: ಕಾಂಗ್ರೆಸ್‌ನ ಹಿರಿಯ ನಾಯಕ, ವಕೀಲ ಪಿ. ಚಿದಂಬರಂ ಮನೆ ಹಾಗೂ ಕಚೇರಿಗಳ ಮೇಲೆ ಮಂಗಳವಾರ ಬೆಳಗ್ಗೆ ಸಿಬಿಐ ದಾಳಿ ನಡೆಸಿದೆ.
ದೆಹಲಿ, ತಮಿಳುನಾಡು, ಚೆನ್ನೈ ಹಾಗೂ ಶಿವಗಂಗೈನಲ್ಲಿರುವ ಚಿದಂಬರಂ ಅವರ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿರುವ ಸಿಬಿಐ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ. 2010-14ರ ಅವಧಿಯಲ್ಲಿ ವಿದೇಶಿ ಹಣ ರವಾನೆ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ಚಿದಂಬರಂ ವಿರುದ್ಧವೂ ಪ್ರಕರಣ ದಾಖಲಿಸಿದೆ.

ಚಾಕು ತೋರಿಸಿ ಯುವತಿಯ ಮೇಲೆ ಅತ್ಯಾಚಾರ : ಇಬ್ಬರ ಬಂಧನ 

ಹೊಟ್ಟೆಪಾಡಿಗಾಗಿ 30 ವರ್ಷ ಗಂಡಸಿನ ವೇಷ ಧರಿಸಿದ ಮಹಿಳೆ!

ಕಿರುತೆರೆ ನಟಿ ಚೇತನಾ ರಾಜ್ ಅನುಮಾನಾಸ್ಪದ ಸಾವು

ಮತ್ತಷ್ಟು ಸುದ್ದಿಗಳು

vertical

Latest News

ಚಂದ್ರಶೇಖರ್ ಗುರೂಜಿ ಆಪ್ತರಿಂದಲೇ ನಡೆಯಿತಾ ಕೊಲೆ ?

newsics.com ಹುಬ್ಬಳ್ಳಿ : ಸರಳ ವಾಸ್ತು ಚಂದ್ರಶೇಖರ್​ ಗುರೂಜಿ ಕೊಲೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಸಿಸಿ ಟಿವಿ ದೃಶ್ಯಾವಳಿಗಳಲ್ಲಿ ಚಂದ್ರಶೇಖರ್​ ಗುರೂಜಿ ಹತ್ಯೆ ಮಾಡಿದವರು...

ಕಾಲಿಗೆ ನಮಸ್ಕಾರ ಮಾಡುವ ನಾಟಕ: ಚಂದ್ರಶೇಖರ್ ಗುರೂಜಿಗೆ 70 ಬಾರಿ ಇರಿದ ದುಷ್ಕರ್ಮಿಗಳು

newsics.com ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಮೇಲೆ ದುಷ್ಕರ್ಮಿಗಳು 70 ಬಾರಿ ಇರಿದು ಹತ್ಯೆ ಮಾಡಿದ್ದಾರೆ.  ಅತ್ಯಂತ ಭೀಕರವಾಗಿ ಚುಚ್ಚಿ ಚುಚ್ಚಿ ಹತ್ಯೆ ಮಾಡಲಾಗಿದೆ. ಇಬ್ಬರು ದುಷ್ಕರ್ಮಿಗಳು ಎಸಗಿರುವ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಚಂದ್ರಶೇಖರ್...

ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ ಮಾಡಿದ ಸ್ಪೈಸ್ ಜೆಟ್

newsics.com ನವದೆಹಲಿ:  ದೆಹಲಿಯಿಂದ  ದುಬೈಗೆ ಪ್ರಯಾಣಿಸುತ್ತಿದ್ದ ಸ್ಪೈಸ್ ಜೆಟ್ ವಿಮಾನ ತಾಂತ್ರಿಕ ದೋಷದ ಕಾರಣ ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ  ಮಾಡಿದೆ. ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ತಕ್ಷಣ ಪೈಲಟ್ ಕರಾಚಿ ವಿಮಾನ ನಿಲ್ದಾಣ...
- Advertisement -
error: Content is protected !!