ನವದೆಹಲಿ: ಲಕ್ಷಾಂತರ ವಿದ್ಯಾರ್ಥಿಗಳು ಎದುರು ನೋಡುತ್ತಿದ್ದ ಸಿಬಿಎಸ್ಇ ಹತ್ತನೇ ತರಗತಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಪರೀಕ್ಷೆಗೆ ಹಾಜರಾದ ಒಟ್ಟು ವಿದ್ಯಾರ್ಥಿಗಳಲ್ಲಿ ಶೇಕ಼ಡ 91. 46 ಮಂದಿ ಉತ್ತೀರ್ಣರಾಗಿದ್ದಾರೆ. ಬೆಂಗಳೂರು ವಲಯದ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಪ್ರದರ್ಶಿಸಿದ್ದಾರೆ. ಬೆಂಗಳೂರಿನಲ್ಲಿ ಪರೀಕ್ಷಾ ಫಲಿತಾಂಶ ಶೇಕಡ 98.23 ಆಗಿದೆ.
ಸಿಬಿಎಸ್ಇ ಅಧಿಕೃತ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟಿಸಲಾಗಿದೆ. ಕೊರೋನಾ ಮಹಾಮಾರಿ ವಿದ್ಯಾರ್ಥಿಗಳಲ್ಲಿ ಪರೀಕ್ಷೆಗಿಂತ ಹೆಚ್ಚಿನ ಭಯ ಸೃಷ್ಟಿಸಿತ್ತು.