Tuesday, April 13, 2021

ವಲಸೆ ಕಾರ್ಮಿಕರಿಗೆ ಎರಡು ತಿಂಗಳು ಉಚಿತ ಪಡಿತರ: ಕೇಂದ್ರ ಸರ್ಕಾರ ಘೋಷಣೆ

ನವದೆಹಲಿ:  ದೇಶದ ಸುಮಾರು ಎಂಟು ಕೋಟಿ ವಲಸೆ ಕಾರ್ಮಿಕರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಮುಂದಿನ ಎರಡು ತಿಂಗಳ ಕಾಲ ಅವರಿಗೆ ಉಚಿತ ಪಡಿತರ ದೊರೆಯಲಿದೆ. ಐದು ಕಿಲೋ ಧಾನ್ಯ ಮತ್ತು ಒಂದು ಕಿಲೋ  ತೊಗರಿ ಬೇಳೆ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ವಲಸೆ ಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಲಾಗುವುದು. ಅವರಿಗೆ ಉತ್ತಮ ವಾಸ ಸೌಲಭ್ಯ ನೀಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಒಂದು ದೇಶ ಒಂದು ರೇಷನ್ ಕಾರ್ಡ್ ದೇಶದಲ್ಲಿ ಜಾರಿಗೆ ತರಲಾಗುವುದು ಎಂದು ಅವರು ಹೇಳಿದ್ದಾರೆ. ವಲಸೆ ಕಾರ್ಮಿಕರಿಗೆ ಕಡಿಮೆ ದರದಲ್ಲಿ ಬಾಡಿಗೆ ಮನೆ ನೀಡಲಾಗುವುದು ಎಂದು ಅವರು  ತಿಳಿಸಿದ್ದಾರೆ. ಬೀದಿ ವ್ಯಾಪಾರಿಗಳಿಗೆ ಕೇಂದ್ರ ಸರ್ಕಾರ ವಿಶೇಷ ಸಾಲ ಯೋಜನೆ ಪ್ರಕಟಿಸಿದೆ

ಮತ್ತಷ್ಟು ಸುದ್ದಿಗಳು

Latest News

ಬೆಂಗಳೂರಿನಲ್ಲಿ 5500 ಕೊರೋನಾ ಸೋಂಕು, ರಾಜ್ಯದಲ್ಲಿ 8778 ಪ್ರಕರಣ, 67 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಯುಗಾದಿ ದಿನದಂದು ಕೂಡ ಕೊರೋನಾ ಅಬ್ಬರ ಮುಂದುವರಿದಿದೆ. ರಾಜ್ಯದಲ್ಲಿ ಹೊಸದಾಗಿ 8778 ಮಂದಿಗೆ ಕೊರೋನಾ ಸೋಂಕು ತಗುಲಿದೆ.  ಬೆಂಗಳೂರಿನಲ್ಲಿ ಹೊಸದಾಗಿ 5500 ಕೊರೋನಾ...

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ ನಿವಾಸಿ 58 ಡಯಾಲಿಸಿಸ್'ಗೆ ಬಂದಿದ್ದ ಮಹಿಳೆಗೆ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...
- Advertisement -
error: Content is protected !!