Saturday, November 27, 2021

ಲಾಕ್ ಡೌನ್ ಮುಂದುವರಿಕೆಗೆ ಕೇಂದ್ರ ಸರ್ಕಾರ ಚಿಂತನೆ

Follow Us

ನವದೆಹಲಿ: ಏ.14 ರ ನಂತರವೂ ದೇಶಾದ್ಯಂತ ಲಾಕ್ ಡೌನ್ ಮುಂದುವರೆಸುವ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಆದರೆ ಈ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ಅಧಿಕೃತ ನಿರ್ಧಾರ ಕೈಗೊಂಡಿಲ್ಲ.
ಲಾಕ್ ಡೌನ್ ಮುಂದುವರೆಸುವುದರ ಪರವಾಗಿ ಕೇಂದ್ರ ಸರ್ಕಾರಕ್ಕೆ ಹಲವಾರು ರಾಜ್ಯ ಸರ್ಕಾರಗಳು ಮನವಿ ಮಾಡಿದ್ದು, ರಾಜ್ಯಗಳ ಮನವಿಯನ್ನು ಕೇಂದ್ರ ಸರ್ಕಾರ ಪರಿಗಣಿಸಿದೆ ಎಂಬ ಮಾಹಿತಿ ಸರ್ಕಾರಿ ಮೂಲಗಳಿಂದ ಲಭ್ಯವಾಗಿದೆ.
ದೇಶದ ಹಲವೆಡೆ ಕೊರೋನಾ ವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸೋಂಕು ತಡೆಗಟ್ಟುವ ವಿಷಯದಲ್ಲಿ ಹೆಚ್ಚಿನ ಸುಧಾರಣೆ ಕಂಡುಬಂದಿಲ್ಲವಾದ್ದರಿಂದ ಲಾಕ್ ಡೌನ್ ಮುಂದುವರಿಸುವ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.

ಮತ್ತಷ್ಟು ಸುದ್ದಿಗಳು

Latest News

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...

ಗುದದ್ವಾರಕ್ಕೆ ಏರ್ ಪಂಪ್: ಸ್ನೇಹಿತ ಸಾವು

newsics.com ಬೆಂಗಳೂರು: ತಮಾಷೆಗೆ ಸ್ನೇಹಿತನ ಗುದದ್ವಾರಕ್ಕೆ ಏರ್ ಪಂಪ್ ಮಾಡಿದ್ದು, ಆತ ಮೃತಪಟ್ಟ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ ರೆಹಮತ್ ಅಲಿ ಮೃತಪಟ್ಟ ವ್ಯಕ್ತಿ. ನವೆಂಬರ್ 16ರಂದು ಕೋಲ್ಕತ್ತಾದ ಗಿರಣಿಯಲ್ಲಿ ರಾತ್ರಿ...
- Advertisement -
error: Content is protected !!