Monday, November 29, 2021

ಮಾಲ್ ಗಳನ್ನು ಹೊರತುಪಡಿಸಿ ಎಲ್ಲ ಅಂಗಡಿ ತೆರೆಯಲು ಅನುಮತಿ

Follow Us

ನವದೆಹಲಿ: ಲಾಕ್ ಡೌನ್ ನಿಯಮದಲ್ಲಿ ಕೇಂದ್ರ ಸರ್ಕಾರ ಭಾರೀ ವಿನಾಯಿತಿಗಳನ್ನು ನೀಡಿದೆ.  ಹಾಟ್ ಸ್ಪಾಟ್ ಮತ್ತು ಕಂಟೇನೇಮೆಂಟ್ ಝೋನ್ ಹೊರತುಪಡಿಸಿ ಉಳಿದ ಎಲ್ಲ ಕಡೆ ಅಂಗಡಿ ತೆರೆಯಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಆದರೆ ಮಾಲ್ ತೆರೆಯಲು ಅವಕಾಶ ನೀಡಿಲ್ಲ. ಕೇಂದ್ರ ಸರ್ಕಾರದ ಪರಿಷ್ಕೃತ ಸೂಚನೆಯಿಂದಾಗಿ  ಪುಸ್ತಕದ ಅಂಗಡಿಗಳು, ಬ್ಯೂಟಿ ಪಾರ್ಲರ್ ಗಳು ಹಾಗೂ ಇನ್ನಿತರ ಚಟುವಟಿಕೆ ನಡೆಸಲು ಅವಕಾಶ ದೊರೆಯಲಿದೆ. ಆದರೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಮತ್ತು  ಶೇಕಡ 50ರಷ್ಟು ಸಿಬ್ಬಂದಿಯನ್ನು ಮಾತ್ರ ಕೆಲಸಕ್ಕೆ ಬಳಸಿಕೊಳ್ಳಬೇಕು ಎಂಬ ಕಟ್ಟು ನಿಟ್ಟಿನ ಸೂಚನೆ ನೀಡಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...

ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ

newsics.com ಬೆಂಗಳೂರು: ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ. ಡಿಸೆಂಬರ್ 27ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 30ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. 5 ನಗರ ಸಭೆ,...
- Advertisement -
error: Content is protected !!