Monday, November 29, 2021

ಮೊಬೈಲ್ ಮೂಲಕ ಕೊರೋನಾ ಸರ್ವೆ ನಡೆಸಲು ನಿರ್ಧಾರ

Follow Us

ನವದೆಹಲಿ:  ಕೊರೋನಾದ ಗುಣ ಲಕ್ಷಣಗಳು ಹಾಗೂ ಜನರ ಮಧ್ಯೆ ಅದು ಹರಡುತ್ತಿರುವ ಸ್ವರೂಪದ ಕುರಿತು ಜನಾಭಿಪ್ರಾಯ ಸಂಗ್ರಹದ ಸಮೀಕ್ಷೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಕೇಂದ್ರ ಎನ್ ಐ ಸಿ ಇದರ ನೇತೃತ್ವ ವಹಿಸಲಿದೆ. ಮೊಬೈಲ್ ಪೋನ್ ಗಳಿಗೆ  1921 ಸಂಖ್ಯೆಯಿಂದ ಕರೆ ಬರಲಿದ್ದು, ಮಾಹಿತಿ ನೀಡುವಂತೆ ಕೋರಲಿದೆ.

ಮತ್ತಷ್ಟು ಸುದ್ದಿಗಳು

Latest News

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...

ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ

newsics.com ಬೆಂಗಳೂರು: ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ. ಡಿಸೆಂಬರ್ 27ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 30ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. 5 ನಗರ ಸಭೆ,...
- Advertisement -
error: Content is protected !!