Thursday, December 2, 2021

ಅನಿರ್ದಿಷ್ಟಾವಧಿಗೆ ಸಿಇಟಿ ಮುಂದೂಡಿಕೆ

Follow Us

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಏಪ್ರಿಲ್ 22, 23ರಂದು ನಡೆಸಬೇಕಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಸೋಮವಾರ ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳ ಜತೆ ಮಾತುಕತೆ ನಡೆಸಿದ ನಂತರ‌ ಅವರು ಈ ತೀರ್ಮಾನವನ್ನು ಪ್ರಕಟಿಸಿದರು.
ಕೊರೋನಾ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳು ಇನ್ನೂ ಪೂರ್ಣವಾಗಿಲ್ಲ. ಸಹಜ ಸ್ಥಿತಿಯೂ ಇಲ್ಲ. ಹೀಗಾಗಿ ಸಿಇಟಿ ಮುಂದೂಡಲಾಗಿದೆ. ಏಪ್ರಿಲ್ ಮೂರನೇ ವಾರದಲ್ಲಿ ಸಿಇಟಿ ಪರೀಕ್ಷೆಯ ದಿನಾಂಕವನ್ನು ತಿಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

‘ಮಿರ್ಜಾಪುರ್’ ಖ್ಯಾತಿಯ ನಟ ಬ್ರಹ್ಮ ಮಿಶ್ರಾ ಮೃತದೇಹ ಪತ್ತೆ!

newsics.com ಮುಂಬೈ: 'ಮಿರ್ಜಾಪುರ್' ವೆಬ್ ಸೀರೀಸ್ ನಲ್ಲಿ ಲಲಿತ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ನಟ ಬ್ರಹ್ಮ ಮಿಶ್ರಾ ಮುಂಬೈನಲ್ಲಿ ನಿಧನರಾಗಿದ್ದಾರೆ. ಮುಂಬೈನ ವರ್ಸೋವಾದಲ್ಲಿರುವ ಅವರ ಫ್ಲಾಟ್‌ ನಲ್ಲಿ ಅರೆ...

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿತ್ತು. ಮಗುವನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ,...

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ ಕಟ್ಟೆಚ್ಚರ ವಹಿಸಿದೆ ಎಂದು ಹೇಳಿದ್ದಾರೆ. ಇಬ್ಬರ ಸಂಪರ್ಕಿತರನ್ನು...
- Advertisement -
error: Content is protected !!