Monday, July 4, 2022

ಲೋಕ ಸೇವಾ ಆಯೋಗದ ಸಿವಿಲ್ ಸರ್ವಿಸ್ ಪರೀಕ್ಷಾ ಫಲಿತಾಂಶ ಪ್ರಕಟ

Follow Us

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ 2019ನೇ ಸಾಲಿನ ಸಿವಿಲ್ ಸರ್ವಿಸ್ ಪರೀಕ್ಷಾ ಫಲಿತಾಂಶ  ಪ್ರಕಟಿಸಿದೆ. ಈ ಪರೀಕ್ಷೆಯಲ್ಲಿ ತೇರ್ಗಡೆಯಾದವರು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆ ಸೇರಿದಂತೆ 27 ಪ್ರಮುಖ ಸೇವೆಗಳಲ್ಲಿ ನೇಮಕಾತಿಗೊಳ್ಳುತ್ತಾರೆ.

ಪ್ರದೀಪ್ ಸಿಂಗ್ ಮೊದಲ ಸ್ಥಾನ ಪಡೆದಿದ್ದಾರೆ. ಜತಿನ್ ಕಿಶೋರ್ ಎರಡನೇ ಸ್ಥಾನ ಮತ್ತು ಪ್ರತಿಭಾ ವರ್ಮಾ ಮೂರನೇ ಸ್ಥಾನದಲ್ಲಿ ಗುರುತಿಸಿಕೊಂಡಿದ್ದಾರೆ. ಒಟ್ಟು 829 ಮಂದಿ ಪರೀಕ್ಷಾರ್ಥಿಗಳು ಗೆಲುವು ಸಾಧಿಸಿದ್ದಾರೆ.

ಜುಲೈ 31ರಂದು ಲೋಕಸೇವಾ ಆಯೋಗ  ಅಭ್ಯರ್ಥಿಗಳ ಸಂದರ್ಶನವನ್ನು ಪೂರ್ಣಗೊಳಿಸಿತ್ತು

ಮತ್ತಷ್ಟು ಸುದ್ದಿಗಳು

vertical

Latest News

ಕಲುಷಿತ ನೀರು ಸೇವನೆ; 40 ಕ್ಕೂ ಹೆಚ್ಚು ಜನ ಅಸ್ವಸ್ಥ

newsics.com ರಾಯಚೂರು; ಕಲುಷಿತ ನೀರು ಸೇವನೆ ಮಾಡಿ 40 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನೇಕರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲ್ಕಂದಿನ್ನಿಯ ಸರ್ಕಾರಿ...

ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ

newsics.com ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ‌ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ‌ ವ್ಯತ್ಯಯ ಉಂಟಾಗಿತ್ತು. ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...

ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು

newsics.com ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು...
- Advertisement -
error: Content is protected !!