Monday, May 17, 2021

ಮುಖ್ಯಮಂತ್ರಿ ಯಡಿಯೂರಪ್ಪ ಆಸ್ಪತ್ರೆಗೆ ದಾಖಲು

newsics.com

ಬೆಂಗಳೂರು: ಜ್ವರದಿಂದ ಬಳಲುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರ ಸಲಹೆ ಮೇರೆಗೆ ಎರಡು ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅವರು ತೀರ್ಮಾನಿಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೊರೋನಾ ಪರೀಕ್ಷೆಗೆ  ಗುರಿಯಾಗಿದ್ದು ವರದಿ ನೆಗೆಟಿವ್ ಬಂದಿದೆ.

ಉಪ ಚುನಾವಣೆ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಅವರು ಬೆಳಗಾವಿ, ಮಸ್ಕಿ ಮತ್ತು ಬಸವ ಕಲ್ಯಾಣದಲ್ಲಿ ಚುನಾವಣಾ ಪ್ರಚಾರ ನಡೆಸಿದ್ದರು.

ಗುರುವಾರ  ಜ್ವರ ಕಂಡು ಬಂದ ಹಿನ್ನೆಲೆಯಲ್ಲಿ  ಅವರು ಪ್ರಚಾರ ಸಭೆ ಮೊಟಕುಗೊಳಿಸಿದ್ದರು.

ನಟ ಕಿಚ್ಚ ಸುದೀಪ್ ಅಸ್ವಸ್ಥ, ಮನೆಯಲ್ಲಿ ವಿಶ್ರಾಂತಿಗೆ ವೈದ್ಯರ ಸಲಹೆ

ಮತ್ತಷ್ಟು ಸುದ್ದಿಗಳು

Latest News

ಮರದ ಮೇಲೆಯೇ 11 ದಿನ‌ ಐಸೋಲೇಟ್ ಆದ ಕೊರೋನಾ ಸೋಂಕಿತ ವಿದ್ಯಾರ್ಥಿ!

newsics.com ಹೈದರಾಬಾದ್: ಕೊರೋನಾ ಸೋಂಕಿತರು ಹೋಂ‌ ಐಸೋಲೇಷನ್ ಗೆ ಒಳಗಾಗಲು ಹಲವು‌ ಕುಟುಂಬಗಳು ಮನೆಯಲ್ಲಿ ಜಾಗದ ಅಭಾವವನ್ನೂ ಎದುರಿಸುತ್ತಿವೆ. ತೆಲಂಗಾಣದ ನಲಗೊಂಡ ಜಿಲ್ಲೆಯ ಹಲವು ಕುಟುಂಬಗಳು ಅಡುಗೆ ಕೋಣೆ...

ಏನಿದು ಲಸಿಕೆ ಪಾಸ್‌ಪೋರ್ಟ್‌?

newsics.com ನವದೆಹಲಿ: ಭಾರತ ಸೇರಿದಂತೆ ಜಗತ್ತಿನ ಹಲವು ದೇಶಗಳಲ್ಲಿ ಕೋವಿಡ್ ವಿರುದ್ಧದ ಲಸಿಕೆ ಅಭಿಯಾನ ನಡೆಯುತ್ತಿರುವ ವೇಳೆಯಲ್ಲೇ 'ಲಸಿಕೆ ಪಾಸ್‌ಪೋರ್ಟ್‌' ಸದ್ದು ಮಾಡುತ್ತಿದೆ. ಇದೀಗ ಜಾಗತಿಕ ಮಟ್ಟದಲ್ಲಿ ಚರ್ಚೆಯಾಗುತ್ತಿರುವ ಪದ. ಹೆಚ್ಚು ಜನರು ಲಸಿಕೆ...

ಫೇಸ್’ಬುಕ್’ನಲ್ಲಿ ಉಗ್ರ ಸಿದ್ಧಾಂತದ ಫೋಸ್ಟ್: ತಮಿಳುನಾಡಿನ 4 ಕಡೆ ಎನ್ಐಎ ಶೋಧ

newsics.com ಚೆನ್ನೈ: ಉಗ್ರ ಸಂಘಟನೆಗಳ ಸಿದ್ಧಾಂತ ಪ್ರತಪಾದಿಸುವ ಪೋಸ್ಟ್'ಗಳನ್ನು ಫೇಸ್'ಬುಕ್'ನಲ್ಲಿ ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಭಾನುವಾರ ತಮಿಳುನಾಡಿನ ಮಧುರೈ ಜಿಲ್ಲೆಯ ನಾಲ್ಕು ಸ್ಥಳಗಳಲ್ಲಿ ಶೋಧ ನಡೆಸಿದೆ. ಮಧುರೈ ಜಿಲ್ಲೆಯ ಕಾಜಿಮಾರ್...
- Advertisement -
error: Content is protected !!