Wednesday, July 6, 2022

ಯಡಿಯೂರಪ್ಪ ಪುತ್ರಿಗೂ ಕೊರೋನಾ ಸೋಂಕು ದೃಢ

Follow Us

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರಿ ಪದ್ಮಾವತಿ ಅವರಿಗೂ ಕೊರೋನಾ ಸೋಂಕು ತಗುಲಿದೆ. ವೈದ್ಯಕೀಯ ಪರೀಕ್ಷೆಯಲ್ಲಿ ಇದನ್ನು ದೃಢೀಕರಿಸಲಾಗಿದೆ. ಅವರನ್ನು ಕೂಡ ಆಸ್ಪತ್ರೆಗೆ ಸೇರಿಸಲಾಗಿದೆ.

ಇದೇ ವೇಳೆ ವಿಜಯೇಂದ್ರ ಮತ್ತು ಅವರ ಆಪ್ತ ಸಹಾಯಕನ ವರದಿ ನೆಗೆಟಿವ್ ಬಂದಿದೆ.  ಮುಖ್ಯಮಂತ್ರಿ ಯಡಿಯೂರಪ್ಪ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಪ್ರತಿ ಎರಡು ಗಂಟೆಗೊಮ್ಮೆ ಮುಖ್ಯಮಂತ್ರಿ ಅವರ ಆರೋಗ್ಯ ಸ್ಥಿತಿ ಕುರಿತು ಹೆಲ್ತ್ ಬುಲೆಟಿನ್ ಬಿಡುಗಡೆಯಾಗಲಿದೆ

ಮತ್ತಷ್ಟು ಸುದ್ದಿಗಳು

vertical

Latest News

ನಡು ರಸ್ತೆಯಲ್ಲಿ ಮುದ್ದಾದ ಮರಿಗೆ ಜನ್ಮ ನೀಡಿದ ಆನೆ: 1 ಗಂಟೆಗಳ ಸಂಚಾರ ಸ್ಥಗಿತ

newsics.com ಕೇರಳ: ತಮಿಳುನಾಡು - ಕೇರಳ ಸಂಪರ್ಕಿಸುವ ಇಡುಕ್ಕಿಯ ಹೈರೇಂಜ್​ ಜಿಲ್ಲೆಯ ಮರಯೂರು ರಾಷ್ಟ್ರೀಯ ಹೆದ್ದಾರಿ ಮಧ್ಯದಲ್ಲೇ ಆನೆಯೊಂದು ಮರಿಗೆ ಜನ್ಮ ನೀಡಿದೆ. ಪರಿಣಾಮ ಸುಮಾರು ಒಂದು...

ವೈಫ್ ಸ್ವ್ಯಾಪಿಂಗ್:ಪತ್ನಿಗೆ ಕಿರುಕುಳ ನೀಡುತ್ತಿದ್ದ ಉದ್ಯಮಿಯ ವಿರುದ್ಧ ಎಫ್ಐಆರ್ ದಾಖಲು

newsics.com ದೆಹಲಿ: ವೈಫ್ ಸ್ವ್ಯಾಪಿಂಗ್ ಪಾರ್ಟಿಗಳಿಗೆ ಹಾಜರಾಗುವಂತೆ ಪತ್ನಿಯನ್ನು  ಬಲವಂತಾಗಿ ಕರೆದೊಯ್ಯುತ್ತಿದ್ದ  ಗುರುಗ್ರಾಮ್ ಉದ್ಯಮಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಉದ್ಯಮಿಯ ಪತ್ನಿ, ತಾನು ನಿರಾಕರಿಸಿದರೆ ತನ್ನ ಪತಿ  ಲೈಂಗಿಕ ಕಿರುಕುಳ ನೀಡುತ್ತಿದ್ದ ಅಲ್ಲದೇ ರಕ್ಷಣೆಗೆ ಗುರುಗ್ರಾಮ್...

ಕೇಂದ್ರ ಸಚಿವರ ರಾಜೀನಾಮೆ: ಸ್ಮೃತಿ ಇರಾನಿ, ಸಿಂಧಿಯಾಗೆ ಹೆಚ್ಚುವರಿ ಖಾತೆಗಳ ಹೊಣೆ

newsics.com ನವದೆಹಲಿ: ಮುಖ್ತಾರ್ ಅಬ್ಬಾಸ್ ನಖ್ವಿ ಅವರ ರಾಜೀನಾಮೆಯ ನಂತರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಈಗಾಗಲೇ ಇರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆಯ ಜೊತೆಗೆ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಜವಾಬ್ದಾರಿಯನ್ನು...
- Advertisement -
error: Content is protected !!