Monday, November 29, 2021

ಲಾಕ್ ಡೌನ್ ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ

Follow Us

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅಸಮಾಧಾನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.
ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸರಣಿ ಸಭೆ ನಡೆಸಿ ಲಾಕ್ ಡೌನ್ ಕಟ್ಟುನಿಟ್ಟಿನ ಜಾರಿಗೆ ಸೂಚನೆ ನೀಡಿದ್ದಾರೆ. ಕಟ್ಟುನಿಟ್ಟಿನ ಜಾರಿ ಹೊಣೆಯನ್ನು ಗೃಹ ಇಲಾಖೆಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಸಿಎಂ ನೀಡಿದ್ದಾರೆ.
ಲಾಕ್ ಡೌನ್ ಜಾರಿಯಲ್ಲಿದ್ದರೂ ರಾಜ್ಯದಲ್ಲಿ ಜನಸಂದಣಿ ಕಂಡುಬಂದಿದ್ದಕ್ಕಾಗಿ ಮೋದಿ ಅಸಮಾಧಾನ ವ್ಯಕ್ತಪಡಿಸಿದ್ದರು. ರಾಜ್ಯದಲ್ಲಿ ಲಾಕ್ ಡೌನ್ ಪರಿಣಾಮಕಾರಿ ಜಾರಿಗೆ ಅಧಿಕಾರಿಗಳು ಇನ್ನಷ್ಟು ಕ್ರಮ ಕೈಗೊಳ್ಳಲು ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಜನರ ಅನುಕೂಲಕ್ಕಾಗಿ ಲಾಕ್ ಡೌನ್ ಸಡಿಲ ಮಾಡಿದ್ದು, ಜನ ಅದನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆಂದು ಯಡಿಯೂರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...

ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ

newsics.com ಬೆಂಗಳೂರು: ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ. ಡಿಸೆಂಬರ್ 27ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 30ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. 5 ನಗರ ಸಭೆ,...
- Advertisement -
error: Content is protected !!