Saturday, November 27, 2021

ಲಾಕ್ ಡೌನ್ ಪರಿಸ್ಥಿತಿ ಅವಲೋಕಿಸಿದ ಸಿಎಂ

Follow Us

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾನುವಾರ ಸಂಜೆ ನಗರದಲ್ಲಿ ಸಂಚರಿಸಿ ಲಾಕ್ ಡೌನ್ ಪರಿಸ್ಥಿತಿಯನ್ನು ಅವಲೋಕಿಸಿದರು.
ಬೆಂಗಳೂರಿನ ಯಶವಂತಪುರ ಮಾರುಕಟ್ಟೆ, ಸುಮ್ಮನಹಳ್ಳಿ ಸಿಗ್ನಲ್, ವಿಜಯನಗರ ಸೇರಿದಂತೆ ನಗರದ ಅನೇಕಕಡೆಯಲ್ಲಿ ಲಾಕ್ ಡೌನ್ ರಿಯಾಲಿಟಿ ಚೆಕ್ ನಡೆಸಿದರು. ಲಾಕ್ ಡೌನ್ ನಿಂದಾಗಿ ತೊಂದರೆ ಆಗ್ತಾ ಇದ್ಯಾ? ನಿಮ್ಮ ಒಳ್ಳೆಯದಕ್ಕೆ ಇಂತಹ ನಿರ್ಧಾರ ಕೈಗೊಂಡಿರೋದು ಎಂಬುದಾಗಿ ಹೇಳಿದರು. ಒಳ್ಳೆಯ ಕೆಲಸ ಮಾಡಿದ್ದೀರಿ ಸರ್ ಎಂದು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು.
ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರ ಯೋಗಕ್ಷೇಮ ವಿಚಾರಿಸಿದರು. ಅಲ್ಲದೇ ಅವರಿಗೆ ಆತ್ಮಸ್ಥೈರ್ಯವನ್ನು ತುಂಬಿದರು. ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ತಿಳಿಸಿದರು.

ಮತ್ತಷ್ಟು ಸುದ್ದಿಗಳು

Latest News

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...
- Advertisement -
error: Content is protected !!