ಕಾಮನ್ವೆಲ್ತ್: ಚಿನ್ನಕ್ಕೆ ಮುತ್ತಿಟ್ಟ ಸಿಂಧು

newsics.com ಬರ್ಮಿಂಗ್ಹ್ಯಾಮ್: ಭಾರತದ ಹೆಮ್ಮೆಯ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು ಕಾಮನ್ವೆಲ್ತ್ ಗೇಮ್ಸ್ನಲ್ಲಿ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ. 2014ರಲ್ಲಿ ಕಂಚು, 2018ರಲ್ಲಿ ಬೆಳ್ಳಿ ಗೆದ್ದಿದ್ದ ಪಿವಿ ಸಿಂಧು ಇದೀಗ ಚಿನ್ನ ಗೆದ್ದಿದ್ದಾರೆ. ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಕೆನಡಾದ ಮಿಚೆಲ್ ಲಿ ಅವರನ್ನು 21-15, 21-13 ಸೆಟ್‌ಗಳಿಂದ ಸೋಲಿಸಿದ ಪಿವಿ ಸಿಂಧು ಚಿನ್ನದ ಪದಕ ಗೆದ್ದಿದ್ದಾರೆ. ಪಂದ್ಯದ ಬಳಿಕ ಪ್ರತಿಕ್ರಿಯೆ ನೀಡಿರುವ ಸಿಂಧು ‘ನಾನು ಚಿನ್ನದ ಪದಕಕ್ಕಾಗಿ ಬಹಳ ವರ್ಷಗಳಿಂದ ಕಾಯುತ್ತಿದ್ದೆ. ಈ ವರ್ಷ ಚಿನ್ನದ ಪದಕ ಜಯಿಸಿದ್ದೇನೆ, … Continue reading ಕಾಮನ್ವೆಲ್ತ್: ಚಿನ್ನಕ್ಕೆ ಮುತ್ತಿಟ್ಟ ಸಿಂಧು