newsics.com
ಬರ್ಮಿಂಗ್ಹ್ಯಾಮ್: 2022ರ ಕಾಮನ್ವೆಲ್ತ್ ಗೇಮ್ಸ್ ರಲ್ಲಿ ಭಾರತವು ಕುಸ್ತಿಯಲ್ಲಿ ತನ್ನ ಐದನೇ ಚಿನ್ನದ ಪದಕವನ್ನು ಪಡೆದುಕೊಂಡಿದೆ. ಕುಸ್ತಿಪಟು ವಿನೇಶ್ ಪೋಗಟ್ 53 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.
ಅನುಭವಿ ಕುಸ್ತಿಪಟು ವಿನೇಶ್ ಅವರು ನಾರ್ಡಿಕ್ ಮಾದರಿಯಿಂದ ಈ ವಿಭಾಗದ ಪಂದ್ಯಗಳ ಎಲ್ಲಾ ಮೂರು ಪಂದ್ಯಗಳನ್ನು ಗೆದ್ದರು. ಈ ಮೂಲಕ ಹೆಚ್ಚು ಅಂಕಗಳನ್ನು ಗಳಿಸುವ ಮೂಲಕ ಚಿನ್ನದ ಪದಕವನ್ನು ಗೆದ್ದಿದ್ದಾರೆ.
ವಿನೇಶ್ ಸತತ ಮೂರನೇ ಬಾರಿಗೆ ಕಾಮನ್ವೆಲ್ತ್ ಗೇಮ್ಸ್ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಅದ್ಭುತ ಹ್ಯಾಟ್ರಿಕ್ ಸಾಧನೆ ಮಾಡಿದರು.
ಕುಸ್ತಿಯಲ್ಲಿ ಚಿನ್ನ ಗೆದ್ದ ರವಿ ದಹಿಯಾ, ಭಾರತಕ್ಕೆ ಸಿಕ್ತು 10 ಗೋಲ್ಡ್ ಮೆಡಲ್