Tuesday, July 5, 2022

ದೆಹಲಿಯಲ್ಲಿ ಇಂದು ಕಾಂಗ್ರೆಸ್ಸಿಗರ ಪ್ರತಿಭಟನೆ

Follow Us

newsics.com

ಬೆಂಗಳೂರು: ಅಗ್ನಿಪಥ ಯೋಜನೆ ವಿರುದ್ಧ ಎಐಸಿಸಿ ವತಿಯಿಂದ ದೆಹಲಿಯಲ್ಲಿ ಬುಧವಾರ ಹಮ್ಮಿಕೊಂಡಿರುವ ಬೃಹತ್‌ ಪ್ರತಿಭಟನಾ ಸಮಾವೇಶದಲ್ಲಿ ಭಾಗವಹಿಸಲು ವಿಪಕ್ಷ ನಾಯಕರಾದ ಸಿದ್ದರಾಮಯ್ಯ, ಬಿ.ಕೆ.ಹರಿಪ್ರಸಾದ್‌, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸೇರಿದಂತೆ ರಾಜ್ಯದ ನೂರಾರು ಕಾಂಗ್ರೆಸ್ಸಿಗರು ದೆಹಲಿ ತಲುಪಿದ್ದಾರೆ. ಹೈಕಮಾಂಡ್‌ನಿಂದ ತುರ್ತು ಕರೆ ಬಂದ ಹಿನ್ನೆಲೆಯಲ್ಲಿ ಈ ಎಲ್ಲ ನಾಯಕರೂ ರಾಜಧಾನಿಗೆ ದೌಡಾಯಿಸಿದ್ದಾರೆ.

ಅಗ್ನಿಪಥ ಮತ್ತು ಇ.ಡಿ. ವಿಚಾರಣೆ ಪ್ರಕರಣಗಳನ್ನು ಮುಂದಿಟ್ಟುಕೊಂಡು ಬುಧವಾರ ದೆಹಲಿಯ ಜಂತರ್‌ಮಂತರ್‌ ಬಳಿ ಬೃಹತ್‌ ಪ್ರತಿಭಟನೆಯನ್ನು ಕಾಂಗ್ರೆಸ್‌ ಆಯೋಜಿಸಿದ್ದು, ಇದರಲ್ಲಿ ಭಾಗಿಯಾಗುವಂತೆ ದೇಶದ ಎಲ್ಲಾ ರಾಜ್ಯಗಳ ತನ್ನ ಸಂಸದರು, ಶಾಸಕರು, ಜನಪ್ರತಿನಿಧಿಗಳು, ನಾಯಕರಿಗೆ ಪಕ್ಷ ಸೂಚಿಸಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧಿಕಾರಿ ರಂಗನಾಥ್ ವರ್ಗಾ

newsics.com ಬೆಂಗಳೂರು: ಅಕ್ರಮಗಳ ಅಡ್ಡೆ ಎಂಬ ಕುಖ್ಯಾತಿಗೆ ಒಳಗಾಗಿರುವ ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧಿಕಾರಿ ರಂಗನಾಥ್ ಅವರನ್ನು ವರ್ಗಾ ಮಾಡಲಾಗಿದೆ. ರಂಗನಾಥ್ ವಿರುದ್ಧ ಹಲವು ಆರೋಪಗಳು ಕೇಳಿ...

ಸಿಎಂ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ಪ್ರಕರಣ: ಸಂಸದ ತೇಜಸ್ವಿ ಸೂರ್ಯ ವಿಚಾರಣೆ

newsics.com ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್ ಸದಸ್ಯ ತೇಜಸ್ವಿ ಸೂರ್ಯ ಅವರನ್ನು ದೆಹಲಿ ಪೊಲೀಸರು ವಿಚಾರಣೆಗೆ ಗುರಿಪಡಿಸಿದ್ದಾರೆ. ದೆಹಲಿಯ ಅಶೋಕ್ ರಸ್ತೆಯಲ್ಲಿರುವ ಸಂಸದ ತೇಜಸ್ವಿ...

ದೇಶದಲ್ಲಿ ಹೊಸದಾಗಿ 13,086 ಕೊರೋನಾ ಸೋಂಕು ಪ್ರಕರಣ, 24 ಮಂದಿ ಸಾವು

newsics.com ನವದೆಹಲಿ: ದೇಶದಿಂದ ಕೊರೋನಾ ತೊಲಗಿಲ್ಲ. ಜನರ ನಿರ್ಲಕ್ಷ್ಯದಿಂದ ಮತ್ತೆ ವಕ್ಕರಿಸಿದೆ.  ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 13,086 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 12, 456 ಮಂದಿ...
- Advertisement -
error: Content is protected !!