Thursday, December 9, 2021

ಏ.14ರ ನಂತರವೂ ಲಾಕ್ ಡೌನ್ ಮುಂದುವರಿಕೆ; ಕೇಂದ್ರ ಸರ್ಕಾರ ಚಿಂತನೆ

Follow Us

ನವದೆಹಲಿ: ದೇಶದಲ್ಲಿ ಒಂದೇ ಒಂದು ಕೊರೋನಾ ಸೋಂಕು ಪ್ರಕರಣ ವರದಿಯಾಗದಿದ್ದರೆ ಲಾಕ್ ಡೌನ್ ಸಡಿಲಗೊಳಿಸುವ ಬಗ್ಗೆ ಚಿಂತಿಸಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ.
ಕೇಂದ್ರದ ಇಂತಹ ಚಿಂತನೆಯಿಂದಾಗಿ ಏಪ್ರಿಲ್ 14ರ ನಂತರವೂ ಮುಂದುವರಿಯುವ ಸಾಧ್ಯತೆ ದಟ್ಟವಾಗಿದೆ. ಸೋಮವಾರದ ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಸಚಿವ ಪ್ರಕಾಶ್​ ಜಾವ್ಡೇಕರ್​, ಪರಿಸ್ಥಿತಿ ಸುಧಾರಿಸಿದ ಬಳಿಕ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ರಾಷ್ಟ್ರೀಯ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಲಾಕ್​ಡೌನ್​ ಮುಂದುವರಿಸುವ ಅಥವಾ ಅಂತ್ಯಗೊಳಿಸವ ಬಗ್ಗೆ ನಿರ್ಧರಿಸಲಾಗುವುದು ಎಂದು ಹೇಳಿದರು.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!