ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಕಳೆದು ಒಂದೇ ದಿನದಲ್ಲಿ 19 ಸಾವಿರಕ್ಕೂ ಅಧಿಕ ಪ್ರಕರಣ ದಾಖಲಾಗಿವೆ. ಇದು ಅತಿ ಹೆಚ್ಚು ಕೊರೋನಾ ಪ್ರಕರಣ ಪತ್ತೆಯಾದ ದಿನವಾಗಿದೆ. 410 ಜನ ಕೊರೋನಾಗೆ ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 16,095 ಕ್ಕೆ ಏರಿಕೆಯಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಂಕಿ-ಅಂಶಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 410 ಜನ ಕೊರೋನಾ ವೈರಸ್’ನಿಂದ ಸಾವನ್ನಪ್ಪಿದ್ದು ಮತ್ತು 19,906 ಹೊಸ ಕೊರೋನಾ ವೈರಸ್ ಪ್ರಕರಣಗಳು ದಾಖಲಾಗಿವೆ.
ಈಗ ದೇಶದಲ್ಲಿ ಒಟ್ಟು ಪ್ರಕರಣಗಳು 5,28,859, ಇನ್ನು ಸಕ್ರಿಯ ಪ್ರಕರಣಗಳ ಸಂಖ್ಯೆ 2,03,051 ಹಾಗೂ 3,09,713 ಮಂದಿ ಗುಣಮುಖರಾಗಿದ್ದಾರೆ.
ಮತ್ತಷ್ಟು ಸುದ್ದಿಗಳು
ತ್ರಿಬಲ್ ಟಿ ಸೂತ್ರ ಪಾಲನೆಗೆ ಪ್ರಧಾನಿ ಮೋದಿ ಸಲಹೆ
newsics.com
ನವದೆಹಲಿ: ಇಂದಿಲ್ಲಿ (ಏ.17) ನಡೆದ ಕೊರೋನಾ ಹಿನ್ನೆಲೆಯ ಮಹತ್ವದ ಸಭೆಯ ಬಳಿಕ ಪ್ರಧಾನಿ ಮೋದಿಯವರು ತ್ರಿಬಲ್ ಟಿ ಸೂತ್ರ ಅನುಷ್ಠಾನಗೊಳಿಸುವಂತೆ ಸೂಚಿಸಿದ್ದಾರೆ.
ದೇಶದಲ್ಲಿ ಅತಿಯಾಗಿ ಹೆಚ್ಚುತ್ತಿರುವ ಕೊರೋನಾ ವೈರಸ್ ಪ್ರಕರಣ, ಕೋವಿಡ್ ನಿಯಂತ್ರಣ ಹಾಗೂ...
ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ
newsics.com
ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ.
ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ ಮಾರಾಟದ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಈ...
ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು
newsics.com
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ ರಾಜ್ಯದಲ್ಲಿ ಹೊಸದಾಗಿ 17,489 ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 11,41,998 ಕ್ಕೆ ತಲುಪಿದೆ.
ಬೆಂಗಳೂರಿನಲ್ಲಿ ಹೊಸದಾಗಿ 11,...
ಒಂದೇ ದಿನ 2,34,692 ಮಂದಿಗೆ ಕೊರೋನಾ ಸೋಂಕು 1,341 ಜನರ ಸಾವು
newsics.com
ನವದೆಹಲಿ: ದೇಶದಲ್ಲಿ ಕೊರೋನಾದ ಮಹಾ ಸ್ಫೋಟ ಮುಂದುವರಿದಿದೆ.ಕಳೆದ 24 ಗಂಟೆಯಲ್ಲಿ 2,34,692 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ1,45,26,609 ಕ್ಕೆ ತಲುಪಿದೆ.
ಕಳೆದ 24 ಗಂಟೆಯಲ್ಲಿ ಕೊರೋನಾದಿಂದ 1,341...
ಫೋಟೋಗೆ ಪೋಸ್ ಕೊಡದ ಆನೆಗೆ ಥಳಿತ: ಮಾವುತನ ಸೆರೆ
newsics.com
ತ್ರಿಶೂರ್(ಕೇರಳ): ಫೋಟೋಗೆ ಪೋಸ್ ನೀಡಲಿಲ್ಲವೆಂಬ ಕಾರಣಕ್ಕೆ ಆನೆಯನ್ನು ಹಿಂಸಿಸಿದ ಘಟನೆ ತ್ರಿಶೂರ್'ನ ದೇವಾಲಯವೊಂದರಲ್ಲಿ ನಡೆದಿದೆ.
ಘಟನೆಗೆ ಸಂಬಂಧಿಸಿದಂತೆ ಮಾವುತ ಕಣ್ಣನ್'ನನ್ನು ಬಂಧಿಸಲಾಗಿದೆ. ಆನೆಯನ್ನು ಪಂಬಡಿ ಸುಂದರನ್ ಎಂದು ಗುರುತಿಸಲಾಗಿದೆ. ತೊಟ್ಟಿಪಾಲ್ ಮಹಾವಿಷ್ಣು ದೇವಸ್ಥಾನದಲ್ಲಿ ಈ...
ಸಿಎಂ ಯಡಿಯೂರಪ್ಪ ಆರೋಗ್ಯ ಸ್ಥಿರ: ಮಣಿಪಾಲ್ ಆಸ್ಪತ್ರೆ ಹೇಳಿಕೆ
newsics.com
ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಣಿಪಾಲ್ ಆಸ್ಪತ್ರೆಯ ಹೆಲ್ತ್ ಬುಲೆಟಿನ್ ತಿಳಿಸಿದೆ.
ಯಡಿಯೂರಪ್ಪ ಅವರಿಗೆ 2ನೇ ಬಾರಿ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರನ್ನು ಶುಕ್ರವಾರ ರಾಮಯ್ಯ...
ಐಸಿಎಸ್ಇಯ 10, 12ನೇ ತರಗತಿ ಪರೀಕ್ಷೆ ಮುಂದೂಡಿಕೆ
newsics.com
ನವದೆಹಲಿ: ಮೇ 4ರಿಂದ ಆರಂಭವಾಗಬೇಕಿದ್ದ ಐಸಿಎಸ್ಇಯ 10 ಮತ್ತು 12ನೇ ತರಗತಿ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿದೆ.
ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸೆರ್ಟಿಫಿಕೇಟ್ ಎಗ್ಸಾಮಿನೇಷನ್ ಈ ಮಾಹಿತಿ ನೀಡಿದ್ದು, ದೇಶಾದ್ಯಂತ ಕೊರೋನಾ ಸೋಂಕಿನ...
ಭಾರತಕ್ಕೆ ನೀರವ್ ಮೋದಿ ಹಸ್ತಾಂತರಕ್ಕೆ ಬ್ರಿಟನ್ ಸಮ್ಮತಿ
newsics.com
ಲಂಡನ್: ವಂಚನೆ ಪ್ರಕರಣದ ಆರೋಪಿ ನೀರವ್ ಮೋದಿಯನ್ನು ಭಾರತಕ್ಕೆ ಗಡೀಪಾರು ಮಾಡಲು ಬ್ರಿಟನ್ ಅನುಮತಿ ನೀಡಿದೆ.
ಲಂಡನ್ ಗೃಹ ಸಚಿವಾಲಯದಿಂದ ಅನುಮತಿ ನೀಡಲಾಗಿದ್ದು, ಶೀಘ್ರವೇ ಭಾರತಕ್ಕೆ ಹಸ್ತಾಂತರಿಸಲಾಗುವುದು ಎಂದು ತಿಳಿಸಿದೆ.
ಭಾರತದಲ್ಲಿ ಬ್ಯಾಂಕ್...
Latest News
ತ್ರಿಬಲ್ ಟಿ ಸೂತ್ರ ಪಾಲನೆಗೆ ಪ್ರಧಾನಿ ಮೋದಿ ಸಲಹೆ
newsics.com
ನವದೆಹಲಿ: ಇಂದಿಲ್ಲಿ (ಏ.17) ನಡೆದ ಕೊರೋನಾ ಹಿನ್ನೆಲೆಯ ಮಹತ್ವದ ಸಭೆಯ ಬಳಿಕ ಪ್ರಧಾನಿ ಮೋದಿಯವರು ತ್ರಿಬಲ್ ಟಿ ಸೂತ್ರ ಅನುಷ್ಠಾನಗೊಳಿಸುವಂತೆ ಸೂಚಿಸಿದ್ದಾರೆ.
ದೇಶದಲ್ಲಿ ಅತಿಯಾಗಿ ಹೆಚ್ಚುತ್ತಿರುವ ಕೊರೋನಾ...
Home
ಆಮ್ಲಜನಕ ಕೊರತೆ: ಐಸಿಯುನಲ್ಲಿದ್ದ ಮೂವರು ಕೊರೋನಾ ಸೋಂಕಿತರು ಸಾವು
NEWSICS -
newsics.com
ಲಖನೌ (ಉತ್ತರ ಪ್ರದೇಶ): ಆಮ್ಲಜನಕದ ಕೊರತೆಯಿಂದಾಗಿ ಮೂವರು ಕೋವಿಡ್ ರೋಗಿಗಳು ಶನಿವಾರ ಸಾವನ್ನಪ್ಪಿದ್ದಾರೆ.
ಮೃತರು ಗೋಮ್ಟಿನಗರದ ಡಾ. ರಾಮ್ ಮನೋಹರ್ ಲೋಹಿಯಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಐಸಿಯುಗೆ ದಾಖಲಾಗಿದ್ದರು.
ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು,...
ಪ್ರಮುಖ
ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ
NEWSICS -
newsics.com
ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ.
ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ ಮಾರಾಟದ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಈ...