Wednesday, December 8, 2021

ರಾಜ್ಯದಲ್ಲಿ 24 ಗಂಟೆಯಲ್ಲಿ 29 ಮಂದಿಗೆ ಸೋಂಕು

Follow Us

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ ಮತ್ತೆ 29 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 474ಕ್ಕೇರಿದೆ. 18 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಗುರುವಾರ ಸಂಜೆ 5ರಿಂದ ಶುಕ್ರವಾರ ಸಂಜೆ 5 ಗಂಟೆಯೊಳಗೆ ರಾಜ್ಯದಲ್ಲಿ 29 ಹೊಸ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಬೆಳಗಾವಿಯ 10 ವರ್ಷದ ಬಾಲಕಿ, 15 ವರ್ಷದ ಬಾಲಕ, ವಿಜಯಪುರದ 17 ವರ್ಷದ ಬಾಲಕ, ಬಾಗಲಕೋಟೆಯ 14 ವರ್ಷದ ಬಾಲಕನಿಗೆ ಸೋಂಕು ದೃಢಪಟ್ಟಿದೆ.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!