Saturday, November 27, 2021

ಕೊರೋನಾ: ಮುಂಬೈನಲ್ಲಿ ಮತ್ತೊಬ್ಬ ಸಾವು, ಮೃತರ ಸಂಖ್ಯೆ 6ಕ್ಕೇರಿಕೆ

Follow Us

ಮುಂಬೈ: ಇಲ್ಲಿನ ಆಸ್ಪತ್ರೆಯಲ್ಲಿ ಮತ್ತೊಬ್ಬ ಕೊರೋನಾ ಸೋಂಕಿತ ವ್ಯಕ್ತಿಯೊಬ್ಬ ಕೊನೆಯುಸಿರೆಳೆದಿದ್ದಾನೆ.
ಈ ಮೂಲಕ ಕೊರೋನಾ ಸೋಂಕಿಗೆ ಬಲಿಯಾಫ್ದವರ ಸಂಖ್ಯೆ ಆರಕ್ಕೇರಿದೆ.
ದೇಶದಲ್ಲಿ ಈವರೆಗೆ 332 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, 23 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 304 ಮಂದಿ ಕೊರೋನಾದಿಂದ ಬಳಲುತ್ತಿದ್ದಾರೆ.
ವಿಶ್ವದಾದ್ಯಂತ ಅಟ್ಟಹಾಸ ಮೆರೆಯುತ್ತಿರುವ ಕೊರೋನಾ ವೈರಸ್ ಗೆ 188 ರಾಷ್ಟ್ರಗಳು ತತ್ತರಿಸಿದ್ದು, ಈವರೆಗೆ ಸೋಂಕಿಗೆ 13,051 ಜನರು ಬಲಿಯಾಗಿದ್ದಾರೆ. ಕೊರೋನಾ ವೈರಸ್ ಸೋಂಕು ಈವರೆಗೆ 3,07.652 ಮಂದಿಗೆ ತಗುಲಿದೆ.

ಮತ್ತಷ್ಟು ಸುದ್ದಿಗಳು

Latest News

ರೈತರ ಪಂಪ್ ಸೆಟ್ ಗಳಿಗೆ ಸೌರ ವಿದ್ಯುತ್: ರಾಜ್ಯದ ಚಿಂತನೆ

newsics.com ಬೆಂಗಳೂರು: ಜಲ ಮೂಲಗಳಿಂದ ಸಾಕಷ್ಟು ವಿದ್ಯುತ್ ಲಭಿಸದ ಕಾರಣ ಸೌರ ವಿದ್ಯುತ್ ಘಟಕಗಳಿಂದ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ರಾಜ್ಯ ಸರ್ಕಾರ ಮುಂದಾಗಿದೆ....

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು ಪ್ರಕರಣಗಳಲ್ಲಿ ಭೀಮಾ ಆರೋಪಿಯಾಗಿದ್ದ ಎಂದು ಪೊಲೀಸರು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...
- Advertisement -
error: Content is protected !!