Wednesday, May 18, 2022

ಕೊರೋನಾ ಆರ್ಭಟ: ಎರಡೇ ವರ್ಷದಲ್ಲಿ 358 ಕೋಟಿ ಡೋಲೊ-650 ಮಾತ್ರೆ ಮಾರಾಟ!

Follow Us

newsics.com
ನವದೆಹಲಿ: ಕೊರೋನಾದಿಂದ ಬೆಚ್ಚಿಬಿದ್ದ ಜನ ಡೋಲೊ 650 ಮಾತ್ರೆ ಖರೀದಿಗೆ ಮುಗಿಬಿದ್ದಿದ್ದಾರೆ. ಹೀಗಾಗಿ ಕೊರೋನಾ ಬಂದು ಕೇವಲ 2 ವರ್ಷಗಳಲ್ಲಿ ಬರೋಬ್ಬರಿ 358 ಕೋಟಿ ಡೋಲೊ 650 ಮಾತ್ರೆಗಳು ಮಾರಾಟವಾಗಿವೆ.

2019ರಲ್ಲಿ ಪ್ಯಾರಾಸಿಟಮಲ್ ವರ್ಗದ ಅಡಿಯಲ್ಲಿ ಬರುವ ಎಲ್ಲಾ ಬ್ರ್ಯಾಂಡ್‌ಗಳ ಮಾರಾಟವು ಸುಮಾರು 530 ಕೋಟಿ ರೂ. ಇತ್ತು. ಆದರೆ ಕೊರೋನಾ ಬಂದ ಬಳಿಕ ಮಾರಾಟ ಶೇ 70 ರಷ್ಟು ಹೆಚ್ಚಾಗಿದ್ದು, 2021 ರ ವೇಳೆಗೆ 924 ಕೋಟಿ ರೂ. ರೂಗೆ ಏರಿಕೆಯಾಗಿದೆ‌ ಎಂದು ವರದಿಯಾಗಿದೆ.
ಡೋಲೊ 650 ಮಾತ್ರೆಯನ್ನು ಬೆಂಗಳೂರು ಮೂಲದ ಮೈಕ್ರೋ ಲ್ಯಾಬ್ಸ್ ಕಂಪನಿಯೊಂದು ತಯಾರಿಸುತ್ತಿದೆ.

ಮತ್ತಷ್ಟು ಸುದ್ದಿಗಳು

Latest News

ಉಪ್ಪಿನ ಕಾರ್ಖಾನೆ ಗೋಡೆ ಕುಸಿದು 12‌ ಕಾರ್ಮಿಕರು ಸಾವು

newsics.com ಅಹಮದಾಬಾದ್: ಉಪ್ಪು ಪ್ಯಾಕೇಜಿಂಗ್ ಕಾರ್ಖಾನೆಯೊಂದರ ಗೋಡೆ ಕುಸಿದು ಬುಧವಾರ 12 ಕಾರ್ಮಿಕರು ಮೃತಪಟ್ಟಿದ್ದಾರೆ. ಗುಜರಾತ್‌ನ ಮೊರ್‌ಬಿ ಜಿಲ್ಲೆಯ ಹಲ್‌ವಾಡ್ ಕೈಗಾರಿಕಾ ಪ್ರದೇಶದ ‘ಸಾಗರ್ ಸಾಲ್ಟ್ ಫ್ಯಾಕ್ಟರಿ’ಯಲ್ಲಿ ಈ...

ಕನ್ನಡ ಕಲಿಕೆಗೆ‌ ಬಂತು ಸರ್ಕಾರಿ ಇ- ಪೋರ್ಟಲ್

newsics.com ಬೆಂಗಳೂರು: ಕನ್ನಡ ಕಲಿಯುವವರಿಗಾಗಿ ಸರ್ಕಾರಿ ಇ‌- ಕನ್ನಡ ಪೋರ್ಟಲ್ ಅಸ್ತಿತ್ವಕ್ಕೆ ಬಂದಿದೆ. ಇದರಿಂದ ಕರ್ನಾಟಕ ಹಾಗು ಹೊರಗೆ ವಾಸಿಸುತ್ತಿರುವ ಕನ್ನಡೇತರರು ಸರ್ಕಾರಿ ವೆಬ್ ಸೈಟ್‌ನಲ್ಲಿ ಕನ್ನಡ ಕಲಿಯಬಹುದು. ಇ-ಕನ್ನಡ ಪೋರ್ಟಲ್‌ಗೆ ಹೋಗಿ ಆನ್‌ಲೈನ್...

ನಾಳೆ ಮಧ್ಯಾಹ್ನ 12:30ಕ್ಕೆ SSLC ರಿಸಲ್ಟ್

newsics.com ಬೆಂಗಳೂರು: ಗುರುವಾರ (ಮೇ 19) ಮಧ್ಯಾಹ್ನ 12.30ಕ್ಕೆ SSLC ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಈ ಕುರಿತಂತೆ ಟ್ವೀಟ್ ಮಾಡಿದ್ದಾರೆ. 'ನಾಳೆ ಮಧ್ಯಾಹ್ನ 12.30ಕ್ಕೆ ಎಸ್ಎಸ್ಎಲ್‌ಸಿ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಧ್ಯಾಹ್ನ 1...
- Advertisement -
error: Content is protected !!