Wednesday, July 6, 2022

ದೇಶದಲ್ಲಿ 15 ಲಕ್ಷ ದಾಟಿದ ಕೊರೋನಾ ಸೋಂಕಿತರು, ಒಂದೇ ದಿನ 768 ಬಲಿ

Follow Us

ನವದೆಹಲಿ: ದೇಶದಲ್ಲಿ ಮಾರಕ ಕೊರೋನಾದ ಅಬ್ಬರ ಮುಂದುವರಿದಿದೆ ಕಳೆದ 24 ಗಂಟೆಯಲ್ಲಿ ಹೊಸದಾಗಿ 48, 513 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.  ಕೊರೋನಾ ಸೋಂಕಿತರ ಸಂಖ್ಯೆ ಇದೀಗ ದೇಶದಲ್ಲಿ 15 ಲಕ್ಷದ ಗಡಿ ದಾಟಿದೆ.  ಕೊರೋನಾ ಸೋಂಕಿತರ ಸಂಖ್ಯೆ 15, 31, 669ಕ್ಕೆ ಏರಿದೆ.

ದೇಶದ ಕೋವಿಡ್ ಆಸ್ಪತ್ರೆಗಳಲ್ಲಿ   5,09, 447  ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ.ಕಳೆದ  24 ಗಂಟೆಯಲ್ಲಿ ಕೊರೋನಾಕ್ಕೆ 768 ಮಂದಿ ಬಲಿಯಾಗಿದ್ದಾರೆ  ಕೊರೋನಾದಿಂದ ಮೃತಪಟ್ಟವರ ಸಂಖ್ಯೆ  34, 193ಕ್ಕೆತಲುಪಿದೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಕೊರೋನಾ ವ್ಯಾಪಕವಾಗಿ ಹರಡುತ್ತಿದೆ

ದಕ್ಷಿಣ ಭಾರತ ರಾಜ್ಯಗಳಲ್ಲಿ ಮುಖ್ಯವಾಗಿ ಕೇರಳದಲ್ಲಿ ಸಮುದಾಯ ಮಟ್ಟದಲ್ಲಿ ರೋಗ ಹರಡುತ್ತಿದೆ ಎಂದು ವರದಿಯಾಗಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೂಡ ಇದನ್ನು ದೃಢೀಕರಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ನಿಡಸೋಸಿ ಮಠದ ಶಿವಲಿಂಗೇಶ್ವರ ಸ್ವಾಮೀಜಿಗಳ ಕಾರು ಅಪಘಾತ

newsics.com ಧಾರವಾಡ; ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ನಿಡಸೋಸಿ ಮಠದ ಶಿವಲಿಂಗೇಶ್ವರ ಸ್ವಾಮೀಜಿಗಳ ಕಾರು ಅಪಘಾತವಾಗಿದೆ. ನಿಡಸೋಶಿಗೆ ಮರಳುವಾಗ ದುರ್ಘಟನೆ ಸಂಭವಿಸಿದೆ. ಸ್ವಾಮೀಜಿಗಳು ಅಪಾಯದಿಂದ ಪಾರಾಗಿದ್ದು, ಆಸ್ಪತ್ರೆಗೆ...

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಶಿಖರ್ ಧವನ್ ನಾಯಕ

newsics.com ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಲಾಗಿದೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರಿಷಬ್ ಪಂತ್ ಮತ್ತು ಜಸ್ಪ್ರೀತ್ ಬುಮ್ರಾ ಅವರಿಗೆ ವಿಶ್ರಾಂತಿ ನೀಡಲಾಗಿದ್ದು, ಶಿಖರ್...

ಸೂಫಿ ಬಾಬಾ ಖ್ಯಾತಿಯ ಆಧ್ಯಾತ್ಮಿಕ ನಾಯಕ ಖ್ವಾಜಾ ಸಯ್ಯದ್ ಚಿಶ್ತಿ ಗುಂಡಿಕ್ಕಿ ಹತ್ಯೆ

newsics.com ನಾಸಿಕ್: ಮಹಾರಾಷ್ಟ್ರದ ನಾಸಿಕ್ನಲ್ಲಿ 'ಸೂಫಿ ಬಾಬಾ' ಎಂದೇ ಖ್ಯಾತರಾಗಿದ್ದ ಆಧ್ಯಾತ್ಮಿಕ ನಾಯಕ ಖ್ವಾಜಾ ಸಯ್ಯದ್ ಚಿಶ್ತಿ (35) ಅವರನ್ನು ಮಂಗಳವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ತಲೆಗೆ ಗುಂಡು ತಗುಲಿದ ತಕ್ಷಣವೇ ಮೃತಪಟ್ಟಿದ್ದಾರೆ. ಕೊಲೆಗಾರರು ಕೂಡಲೇ...
- Advertisement -
error: Content is protected !!