Sunday, July 3, 2022

ದೇಶದಲ್ಲಿ 20 ಲಕ್ಷ ದಾಟಿದ ಕೊರೋನಾ ಸೋಂಕಿತರು ಒಂದೇ ದಿನ 886 ಬಲಿ

Follow Us

ನವದೆಹಲಿ: ಮಾರಕ ಕೊರೋನಾ ದೇಶದಲ್ಲಿ  ರಣಕೇಕೆ ಮುಂದುವರಿಸಿದೆ.  ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 20 ಲಕ್ಷ ದಾಟಿದೆ.  ಕಳೆದ 24 ಗಂಟೆ ಅವಧಿಯಲ್ಲಿ  62,538 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದು ದೇಶದಲ್ಲಿ ಒಂದೇ ದಿನ ದಾಖಲಾದ ಅತ್ಯಧಿಕ ಪ್ರಕರಣವಾಗಿದೆ.  ದೇಶದಲ್ಲಿ  ಕೊರೋನಾ ಸೋಂಕಿತರ ಸಂಖ್ಯೆ ಇದೀಗ  20, 27,075ಕ್ಕೆ ತಲುಪಿದೆ.

ದೇಶದ  ನಿಯೋಜಿತ ಕೋವಿಡ್ ಆಸ್ಪತ್ರೆಗಳಲ್ಲಿ   6,07, 384 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಇವರಲ್ಲಿ ಹಲವರ ಪರಿಸ್ಥಿತಿ ಗಂಭೀರವಾಗಿದೆ.

ಕೊರೋನಾಕ್ಕೆ ದೇಶದಲ್ಲಿ ಬಲಿಯಾದವರ ಸಂಖ್ಯೆ  41, 585ಕ್ಕೆಏರಿದೆ

ಮತ್ತಷ್ಟು ಸುದ್ದಿಗಳು

vertical

Latest News

ಕಲುಷಿತ ನೀರು ಸೇವನೆ; 40 ಕ್ಕೂ ಹೆಚ್ಚು ಜನ ಅಸ್ವಸ್ಥ

newsics.com ರಾಯಚೂರು; ಕಲುಷಿತ ನೀರು ಸೇವನೆ ಮಾಡಿ 40 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನೇಕರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲ್ಕಂದಿನ್ನಿಯ ಸರ್ಕಾರಿ...

ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ

newsics.com ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ‌ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ‌ ವ್ಯತ್ಯಯ ಉಂಟಾಗಿತ್ತು. ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...

ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು

newsics.com ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು...
- Advertisement -
error: Content is protected !!