Tuesday, April 13, 2021

ದೇಶದಲ್ಲಿ 9 ಲಕ್ಷ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ, ಒಂದೇ ದಿನ 553 ಬಲಿ

ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 9 ಲಕ್ಷ ದಾಟಿದೆ. ಹೊಸದಾಗಿ 28, 498 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.  ಇದರೊಂದಿಗೆ ಕೊರೋನಾ ಸೋಂಕಿತರ ಸಂಖ್ಯೆ 9,06, 752ಕ್ಕೆ ತಲುಪಿದೆ. ವಿವಿಧ ಆಸ್ಪತ್ರೆಗಳಲ್ಲಿ 3, 11, 565 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಾರಕ ಕೊರೋನಾಕ್ಕೆ ಕಳೆದ 24 ಗಂಟೆ ಅವಧಿಯಲ್ಲಿ 553 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಕೊರೋನಾಕ್ಕೆ ದೇಶದಲ್ಲಿ ಬಲಿಯಾದವರ ಸಂಖ್ಯೆ 23, 727ಕ್ಕೆ ತಲುಪಿದೆ. ಮಹಾರಾಷ್ಟ್ರ ಈಗಲೂ ಕೊರೋನಾ ಸೋಂಕಿತರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ.

ಕರ್ನಾಟಕ ಸೇರಿದಂತೆ ದಕ್ಷಿಣ ಭಾರತ ರಾಜ್ಯಗಳಲ್ಲಿ ಕೊರೋನಾ ಇದೀಗ ವ್ಯಾಪಕವಾಗಿ ಹರಡುತ್ತಿದೆ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!