Tuesday, April 13, 2021

ದೇಶದಲ್ಲಿ ಐದು ಲಕ್ಷ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ

ನವದೆಹಲಿ: ದೇಶದಲ್ಲಿ ಮಾರಕ ಕೊರೋನಾ ಸೋಂಕಿತರ ಸಂಖ್ಯೆ 5 ಲಕ್ಷ ದಾಟಿದೆ. ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 18, 552 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದರೊಂದಿಗೆ ಕೊರೋನಾ ಸೋಂಕಿತರ ಸಂಖ್ಯೆ ದೇಶದಲ್ಲಿ 508953ಕ್ಕೆ ತಲುಪಿದೆ. ದೇಶದ ವಿವಿಧ ಆಸ್ಪತ್ರೆಗಳಲ್ಲಿ  1, 97,387 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ 24 ಗಂಟೆ ಅವಧಿಯಲ್ಲಿ  ಕೊರೋನಾಕ್ಕೆ 384 ಮಂದಿ ಬಲಿಯಾಗಿದ್ದಾರೆ. ದೇಶದಲ್ಲಿ ಕೊರೋನಾಕ್ಕೆ ಬಲಿಯಾದವರ ಸಂಖ್ಯೆ 15,  685ಕ್ಕೆ ಏರಿದೆ. ದೆಹಲಿ ಮತ್ತು ಮುಂಬೈನಲ್ಲಿ ಅತೀ ಹೆಚ್ಚು ಕೊರೋನಾ ಪ್ರಕರಣ ವರದಿಯಾಗಿರುವುದರಿಂದ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗಿದೆ.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!