Thursday, December 2, 2021

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 83ಕ್ಕೆ ಏರಿಕೆ

Follow Us

ನವದೆಹಲಿ:  ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 83ನ್ನು ತಲುಪಿದೆ. ಕರ್ನಾಟಕ ಸೇರಿದಂತೆ ಹೆಚ್ಚಿನ ರಾಜ್ಯಗಳು ಕೊರೋನಾ ತಡೆಗಟ್ಟುವ ಸಂಬಂಧ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದೆ. ಆದರೂ ಕೊರೋನಾ ವೈರಸ್ ಹರಡುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ಕೊರೋನಾದ ಹಿನ್ನೆಲೆಯಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಒಂದೆಡೆ ಸೇರದಂತೆ ಕೇಂದ್ರ ಆರೋಗ್ಯ ಇಲಾಖೆ ಮನವಿ ಮಾಡಿದೆ.

ಮತ್ತಷ್ಟು ಸುದ್ದಿಗಳು

Latest News

‘ಮಿರ್ಜಾಪುರ್’ ಖ್ಯಾತಿಯ ನಟ ಬ್ರಹ್ಮ ಮಿಶ್ರಾ ಮೃತದೇಹ ಪತ್ತೆ!

newsics.com ಮುಂಬೈ: 'ಮಿರ್ಜಾಪುರ್' ವೆಬ್ ಸೀರೀಸ್ ನಲ್ಲಿ ಲಲಿತ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ನಟ ಬ್ರಹ್ಮ ಮಿಶ್ರಾ ಮುಂಬೈನಲ್ಲಿ ನಿಧನರಾಗಿದ್ದಾರೆ. ಮುಂಬೈನ ವರ್ಸೋವಾದಲ್ಲಿರುವ ಅವರ ಫ್ಲಾಟ್‌ ನಲ್ಲಿ ಅರೆ...

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿತ್ತು. ಮಗುವನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ,...

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ ಕಟ್ಟೆಚ್ಚರ ವಹಿಸಿದೆ ಎಂದು ಹೇಳಿದ್ದಾರೆ. ಇಬ್ಬರ ಸಂಪರ್ಕಿತರನ್ನು...
- Advertisement -
error: Content is protected !!