Monday, August 8, 2022

55 ಲಕ್ಷ ದಾಟಿದ ಕೊರೋನಾ ಸೋಂಕಿತರು, ಒಂದೇ ದಿನ 1053 ಮಂದಿ ಬಲಿ

Follow Us

ನವದೆಹಲಿ: ಕೊರೋನಾದ ಮಹಾ ಅಬ್ಬರ ಮುಂದುವರಿದಿದೆ. ಕೊರೋನಾ ಸೋಂಕಿತರ ಸಂಖ್ಯೆ ದೇಶದಲ್ಲಿ 55 ಲಕ್ಷ ದಾಟಿದೆ. ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 75,083 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.

ದೇಶದ ಕೊರೋನಾ ಸೋಂಕಿತರ ಸಂಖ್ಯೆ 55,62, 664ಕ್ಕೆ ತಲುಪಿದೆ.  ವಿವಿಧ ಆಸ್ಪತ್ರೆಗಳಲ್ಲಿ 9.75, 861 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ 24 ಗಂಟೆ ಅವಧಿಯಲ್ಲಿ ಕೊರೋನಾದಿಂದ 1053 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಕೊರೋನಾಕ್ಕೆ ಬಲಿಯಾದವರ ಸಂಖ್ಯೆ ಇದೀಗ 88, 935ಕ್ಕೆ ತಲುಪಿದೆ.

ಕೊರೋನಾ ಸೋಂಕಿತರಾಗಿದ್ದ 44, 97, 868 ಮಂದಿ ಗುಣಮುಖರಾಗಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಪಬ್ ನಲ್ಲಿ ಗಲಾಟೆ ಆರೋಪ: ಸುನಾಮಿ ಕಿಟ್ಟಿ ವಿರುದ್ಧ ದೂರು

newsics.com ಬೆಂಗಳೂರು: ನಗರದ ಪ್ರತಿಷ್ಟಿತ ಪಬ್ ನಲ್ಲಿ  ಕಿರುತೆರೆ ನಟ ಸುನಾಮಿ ಕಿಟ್ಟಿ ಮತ್ತು ಗೆಳೆಯರು ಗಲಾಟೆ ಮಾಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ. ಕಬ್ಬನ್ ಪಾರ್ಕ್  ಠಾಣೆ...

ಬಿಹಾರದಲ್ಲಿ ಹೊಸ ಸರ್ಕಾರ ರಚನೆಗೆ ನಿತೀಶ್ ಕುಮಾರ್ ಕಸರತ್ತು

newsics.com ಪಾಟ್ನ: ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ನಡುವಿನ ರಾಜಕೀಯ ಮೈತ್ರಿ ಕೊನೆಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಮಂಗಳವಾರ ಸಂಯುಕ್ತ ಜನತಾ ದಳದ ಮಹತ್ವದ ಚರ್ಚೆ ಪಾಟ್ನದಲ್ಲಿ ನಡೆಯಲಿದೆ. ಈ ಸಭೆಯಲ್ಲಿ  ಜೆಡಿಯುವಿನ ಸಂಸದರು, ಶಾಸಕರು  ಸೇರಿದಂದೆ...

ಪ್ರವೀಣ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

newsics.com ಮಂಗಳೂರು: ಬೆಳ್ಳಾರೆಯ ಪ್ರವೀಣ್ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳನ್ನು  ಅಬೀದ್ ಮತ್ತು ನೌಫಾಲ್ ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳು ಹತ್ಯೆ ಆರೋಪಿಗಳಿಗೆ ಸಹಕಾರ ನೀಡಿದ್ದಾರೆ...
- Advertisement -
error: Content is protected !!