Tuesday, August 9, 2022

ದೇಶದಲ್ಲಿ ಐವತ್ತು ಲಕ್ಷದತ್ತ ಕೊರೋನಾ ಸೋಂಕಿತರು, ಒಂದೇ ದಿನ 1054 ಬಲಿ

Follow Us

ನವದೆಹಲಿ: ಮಾರಕ ಕೊರೋನಾ ದೇಶದಲ್ಲಿ ಅಬ್ಬರಿಸಿ ಬೊಬ್ಬಿರಿಯುತ್ತಿದೆ. ಕಳೆದ 24 ಗಂಟೆಯಲ್ಲಿ ಕೊರೋನಾ 1054 ಮಂದಿಯನ್ನು ಬಲಿಪಡೆದುಕೊಂಡಿದೆ. ಕೊರೋನಾದಿಂದ ಇದುವರೆಗೆ ದೇಶದಲ್ಲಿ ಪ್ರಾಣ ಕಳೆದುಕೊಂಡವರ ಸಂಖ್ಯೆ 80, 776ಕ್ಕೆ ತಲುಪಿದೆ.

ಕಳೆದ 24 ಗಂಟೆಯಲ್ಲಿ ಹೊಸದಾಗಿ 83, 809 ಮಂದಿಗೆ ಕೊರೋನಾ ಸೋಂಕು ತಗುಲಿದೆ. ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಐವತ್ತು ಲಕ್ಷದ ಸಮೀಪದಲ್ಲಿದೆ. ಇದೀಗ ಕೊರೋನಾ ಸೋಂಕಿತರ ಸಂಖ್ಯೆ  49, 30, 237ಕ್ಕೆ ತಲುಪಿದೆ. ಬುಧವಾರ ಇದು ಐವತ್ತು ಲಕ್ಷ ತಲುಪುವ ಸಾಧ್ಯತೆಯಿದೆ.

ಕೊರೋನಾ ಸೋಂಕಿಗೆ ತುತ್ತಾಗಿದ್ದ 38, 59, 400 ಮಂದಿ ಗುಣಮುಖರಾಗಿದ್ದಾರೆ. ದೇಶದ ವಿವಿಧ ಆಸ್ಪತ್ರೆಗಳಲ್ಲಿ ಕೊರೋನಾ ಸೋಂಕಿಗೆ ತುತ್ತಾಗಿರುವ 9, 90, 061 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ

ಮತ್ತಷ್ಟು ಸುದ್ದಿಗಳು

vertical

Latest News

12 ಸಾವಿರಕ್ಕಿಂತ ಕಡಿಮೆ ಬೆಲೆಯ ಚೀನಾ ಮೊಬೈಲ್ ಬ್ಯಾನ್‌ಗೆ ಕೇಂದ್ರ ಸರ್ಕಾರ ಚಿಂತನೆ

newsics.com ನವದೆಹಲಿ: ಚೀನಾ ಕಂಪನಿಗಳ 12,000 ರೂ.ಗಳಿಗಿಂತ (150 ಡಾಲರ್) ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ ಮಾರಾಟ ನಿರ್ಬಂಧಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಕುಗ್ಗುತ್ತಿರುವ ದೇಶೀಯ ಮೊಬೈಲ್ ಉದ್ಯಮ...

ಮಹಿಳೆಯರ ಎದುರು ಬೆತ್ತಲಾಗುತ್ತಿದ್ದ ವ್ಯಕ್ತಿಯ ಸಜೀವ ದಹನಕ್ಕೆ ಯತ್ನ, ಸ್ಥಿತಿ ಗಂಭೀರ

newsics.com ಬೆತುಲ್(ಮಧ್ಯಪ್ರದೇಶ): ಮಹಿಳೆಯರು ಮತ್ತು ಯುವತಿಯರ ಎದುರು ಅಶ್ಲೀಲವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬನ ಮೇಲೆ ಊರಿನ ಜನರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು, ಆತನ ಪರಿಸ್ಥಿತಿ ಚಿಂತಾಜನಕವಾಗಿದೆ. ಈ‌ ಸಂಬಂಧ ಇಬ್ಬರನ್ಮು‌ ಬಂಧಿಸಲಾಗಿದೆ ಈ ಘಟನೆ ಮಧ್ಯಪ್ರದೇಶದ...

ಹಾವಿಗೆ ಹಾಲಲ್ಲ, ರಕ್ತಾಭಿಷೇಕ!

newsics.com ವಿಜಯನಗರ: ಶ್ರಾವಣ ಮಾಸದ ಎರಡನೇ ಭಾನುವಾರ ನಾಗರ ಹುತ್ತಕ್ಕೆ ಪೂಜೆ ಮಾಡಿ ರಕ್ತಾಭಿಷೇಕ ಮಾಡುವ ವಿಶೇಷ ಆಚರಣೆ ವಿಜಯನಗರದ ಕೂಡ್ಲಿಗಿ ತಾಲೂಕಿನ ಬತ್ತನ ಹಳ್ಳಿಯಲ್ಲಿದೆ. ಕೊರಚ ಮತ್ತು‌ ಕೊರಮ ಸಮುದಾಯದ ಜನರು ನಾಗರ ಪಂಚಮಿ...
- Advertisement -
error: Content is protected !!