Sunday, May 29, 2022

ದೇಶದಲ್ಲಿ ಒಂದೇ ದಿನ 85, 362 ಮಂದಿಗೆ ಕೊರೋನಾ ಸೋಂಕು,1089 ಬಲಿ

Follow Us

ನವದೆಹಲಿ: ಮಾರಕ ಕೊರೋನಾದ ಅಟ್ಟಹಾಸ ಮುಂದುವರಿದಿದೆ.  ದೇಶದಲ್ಲಿ  ಕಳೆದ 24 ಗಂಟೆ ಅವಧಿಯಲ್ಲಿ    85, 362 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.

ಕೊರೋನಾ ಸೋಂಕಿತರ ಸಂಖ್ಯೆ  ಇದೀಗ    59, 03, 933ಕ್ಕೆ ತಲುಪಿದೆ.  ಕೊರೋನಾ ಹೊಸದಾಗಿ 1089 ಮಂದಿಯನ್ನು  ಬಲಿಪಡೆದುಕೊಂಡಿದೆ. ಕೊರೋನಾದಿಂದ ಪ್ರಾಣ ಕಳೆದುಕೊಂಡವರ ಸಂಖ್ಯೆ 93, 379ಕ್ಕೆ ತಲುಪಿದೆ.

ಆಸ್ಪತ್ರೆಗಳಲ್ಲಿ   9, 60, 969 ಕೊರೋನಾ ಸೋಂಕಿತರು ಚಿಕಿತ್ಸೆ ಪ಼ಡೆಯುತ್ತಿದ್ದಾರೆ.  ಕೊರೋನಾ ಸೋಂಕಿತರಾಗಿದ್ದ  48, 49, 585 ಮಂದಿ ಗುಣಮುಖರಾಗಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ತನ್ನ ಆಯಸ್ಸಿನ ಮೂಲಕವೇ ವಿಶ್ವ ದಾಖಲೆ ನಿರ್ಮಿಸಿದೆ ಈ ಶ್ವಾನ!

newsics.com ಶ್ವಾನಗಳು ಅಬ್ಬಬ್ಬಾ ಅಂದ್ರೆ 8- 10 ವರ್ಷ ಬದುಕುತ್ತದೆ. ಕೆಲವೊಂದು ನಾಯಿಗಳು 15 ವರ್ಷಗಳ ಕಾಲ ಬದುಕಿದ ಇತಿಹಾಸ ಕೂಡ ಇದೆ. ಆದರೆ ಪೆಬ್ಲಸ್ ಹೆಸರಿನ ಟಾಯ್...

ಮಹಾರಾಷ್ಟ್ರದ ನಾಲ್ವರಲ್ಲಿ ಒಮೈಕ್ರಾನ್ ಉಪತಳಿ ಪತ್ತೆ 

newsics.com ಮಹಾರಾಷ್ಟ್ರ: ಒಮೈಕ್ರಾನ್ ಉಪತಳಿ BA 4 ಮತ್ತು BA 5 ಸೋಂಕು ಇದೇ ಮೊದಲ ಬಾರಿಗೆ ಮಹಾರಾಷ್ಟ್ರದ ನಾಲ್ವರಲ್ಲಿ ಪತ್ತೆಯಾಗಿದೆ.ಸೋಂಕಿತರೆಲ್ಲರೂ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಪುಣೆಯಿಂದ ಬಂದಿದ್ದ ಏಳು ರೋಗಿಗಳಲ್ಲಿ ಒಮೈಕ್ರಾನ್ ಉಪತಳಿಗಳ ಸೋಂಕು...

ಥಾಣೆ ಫ್ಯಾಕ್ಟರಿಯೊಂದರಲ್ಲಿ ಅಗ್ನಿ ದುರಂತ

newsics.com ಥಾಣೆ: ವೈಜ್ಞಾನಿಕ ಉಪಕರಣಗಳನ್ನು ತಯಾರಿಸುವ ಫ್ಯಾಕ್ಟರಿಯೊಂದರಲ್ಲಿ ಅಗ್ನಿ ದುರಂತ ಸಂಭವಿಸಿದೆ. ಶನಿವಾರ ತಡರಾತ್ರಿ ಈ ಅವಘಡ ಸಂಭವಿಸಿದ್ದು, ಗ್ಯಾಸ್ ಸಿಲಿಂಡರ್ ಜೋಡಿಸಿರುವ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಇತರೆಡೆಗೂ ವ್ಯಾಪಿಸಿದ್ದು, ನಂತರ ಬೆಂಕಿ ನಂದಿಸುವ...
- Advertisement -
error: Content is protected !!