Wednesday, December 8, 2021

ದೇಶದಲ್ಲಿ ಶತಕ ದಾಟಿದ ಕೊರೋನಾ ಬಲಿ

Follow Us

ನವದೆಹಲಿ:  ಮಾರಕ ಕೊರೋನಾ ಭಾರತದಲ್ಲಿ ಕಳೆದ 12 ಗಂಟೆ ಅವಧಿಯಲ್ಲಿ  26 ಮಂದಿಯ ಬಲಿ ಪಡೆದುಕೊಂಡಿದೆ. ಕೊರೋನಾಕ್ಕೆ ದೇಶದಲ್ಲಿ ಪ್ರಾಣ ಕಳೆದುಕೊಂಡವರ ಸಂಖ್ಯೆ  109ಕ್ಕೆ ಏರಿದೆ. ಹೊಸದಾಗಿ 490 ಪ್ರಕರಣ ವರದಿಯಾಗಿದ್ದು, ಕೊರೋನಾ ಸೋಂಕಿತರ ಸಂಖ್ಯೆ 3000 ದಾಟಿದೆ. ದೇಶದಲ್ಲಿ ಮಹಾರಾಷ್ಟ್ರದಲ್ಲಿ ಅತ್ಯಧಿಕ ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ

ಮತ್ತಷ್ಟು ಸುದ್ದಿಗಳು

Latest News

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...

ಭಾರೀ ಸದ್ದು ಕೇಳಿಸ್ತು… ಮೂವರು ಜಿಗಿದರು… ಬೆಂಕಿ ಜೋರಾಯ್ತು…

newsics.com ಊಟಿ(ತಮಿಳುನಾಡು): ನೋಡ ನೋಡುತ್ತಿದ್ದಂತೆ ಹೆಲಿಕಾಪ್ಟರ್‌ವೊಂದು‌ ಮರಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿಯಲಾರಂಭಿಸಿತು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ. ಮರಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ದೊಡ್ಡ ಸದ್ದು ಕೇಳಿಸಿತು. ತಕ್ಷಣ ಹೊರಬಂದು‌...
- Advertisement -
error: Content is protected !!