ನವದೆಹಲಿ: ಮಾರಕ ಕೊರೋನಾದ ಅಬ್ಬರ ಮುಂದುವರಿದಿದೆ. ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 81, 484 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.
ಕೊರೋನಾ ಸೋಂಕಿತರ ಸಂಖ್ಯೆ ಇದೀಗ 63,94, 069ಕ್ಕೆ ತಲುಪಿದೆ. ಮಹಾ ಮಾರಿ ಹೊಸದಾಗಿ 1095 ಮಂದಿಯನ್ನು ಬಲಿಪಡೆದುಕೊಂಡಿದೆ. ಕೊರೋನಾದಿಂದ ಪ್ರಾಣ ಕಳೆದುಕೊಂಡವರ ಸಂಖ್ಯೆ 99,773ಕ್ಕೆ ತಲುಪಿದೆ.
9, 42, 217 ಕೊರೋನಾ ಸೋಂಕಿತರು ಚಿಕಿತ್ಸೆ ಪ಼ಡೆಯುತ್ತಿದ್ದಾರೆ.