ನವದೆಹಲಿ: ಮಾರಕ ಕೊರೋನಾದ ಅಬ್ಬರ ತೀವ್ರಗೊಂಡಿದೆ. ಕಳೆದ 24 ಗಂಟೆ ಅವಧಿಯಲ್ಲಿ 88,600 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.
ಕೊರೋನಾ ಸೋಂಕಿತರ ಸಂಖ್ಯೆ 59,92,533ಕ್ಕೆ ತಲುಪಿದೆ. ಮಹಾಮಾರಿ ಮತ್ತೆ 1124 ಮಂದಿಯನ್ನು ಬಲಿ ಪಡೆದುಕೊಂಡಿದೆ. ಕೊರೋನಾದಿಂದ ಪ್ರಾಣ ಕಳೆದುಕೊಂಡವರ ಸಂಖ್ಯೆ 94,503ಕ್ಕೆ ತಲುಪಿದೆ.
9,56,402 ಕೊರೋನಾ ಸೋಂಕಿತರು ಚಿಕಿತ್ಸೆ ಪ಼ಡೆಯುತ್ತಿದ್ದಾರೆ. ಕೊರೋನಾ ಸೋಂಕಿತರಾಗಿದ್ದ 49,41,628 ಮಂದಿ ಗುಣಮುಖರಾಗಿದ್ದಾರೆ.
ದೇಶದ ಎಲ್ಲರಿಗೂ ಕೊರೋನಾ ಲಸಿಕೆ ನೀಡಲು 80 ಸಾವಿರ ಕೋಟಿ ರೂ. ಬೇಕಂತೆ..!